ಪ್ರಸ್ತುತ

ಬುದ್ದಿಗೆ  ಹಿಡಿದ  ಗ್ರಹಣದ   ಬಿಡುಗಡೆ  ಎಂತು? ಗಣೇಶಭಟ್ ಶಿರಸಿ ಬುದ್ದಿಗೆ  ಹಿಡಿದ  ಗ್ರಹಣದ   ಬಿಡುಗಡೆ  ಎಂತು?    ಕಳೆದ ವಾರ ಅಂದರೆ 26-12-2019  ರಂದು  ನಡೆದ  ಅಪೂರ್ವ ನೈಸರ್ಗಿಕ ವಿದ್ಯಮಾನ ಸೂರ್ಯಗ್ರಹಣ ಹಲವರ  ಕಣ್ತುಂಬಿಸಿದರೆ,  ಹಲವರು ಭಯದಿಂದ  ಕುಗ್ಗಿ ಹೋದರು. ಸೂರ್ಯನಿಗೆ  ಗ್ರಹಣದಿಂದ  ಬಿಡುಗಡೆ   ದೊರಕಿದರೂ ಜನರ ಬುದ್ಧಿಗೆ  ಹಿಡಿದ  ಗ್ರಹಣ  ಬಿಡುವ ಸೂಚನೆಗಳು ಕಾಣುತ್ತಿಲ್ಲ.   ಆಕಾಶ ಕಾಯಗಳ  ಕುರಿತು,  ಅವುಗಳ ಚಲನೆಯ  ಬಗ್ಗೆ  ಏನೂ ತಿಳಿದಿರದ ಕಾಲಘಟ್ಟದಲ್ಲಿ  ಅಂದರೆ ಸಾವಿರಾರು ವರ್ಷಗಳ ಹಿಂದೆ, ಪ್ರಕೃತಿಯ  ಜೊತೆ … Continue reading ಪ್ರಸ್ತುತ