ಕುಮಾರವ್ಯಾಸ ಜಯಂತಿ

ಕನ್ನಡ ಸಾಹಿತ್ಯದ ದಿಗ್ಗಜ ಕುಮಾರವ್ಯಾಸ..! ಕೆ.ಶಿವು ಲಕ್ಕಣ್ಣವರ ದಿನಾಂಕ ೯ ಕುಮಾರವ್ಯಾಸನ ಜಯಂತಿ. ಆ ನಿಮಿತ್ತವಾಗಿ ಕುಮಾರವ್ಯಾಸ ಕುರಿತು ಈ ಲೇಖನ… ಕುಮಾರವ್ಯಾಸ (ಕ್ರಿ.ಶ. ೧೩೫೦-೧೪೦೦) ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. “ಗದುಗಿನ ನಾರಾಯಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ … Continue reading ಕುಮಾರವ್ಯಾಸ ಜಯಂತಿ