ಪ್ರಸ್ತುತ

16ನೇಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಬಾಷಣ [15:50, 1/10/2020] H C. 2: ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ. ಜಿಲ್ಲಾ ೧೬ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.. ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ … Continue reading ಪ್ರಸ್ತುತ