ಪ್ರಸ್ತುತ

ಕ್ಯಾಂಪಸ್ ಕೋಲಾಹಲ…… ಗಣೇಶ್ ಭಟ್ ಶಿರಸಿ ದೆಹಲಿಯ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ಪುನಃ ಸುದ್ಧಿಯಲ್ಲಿದೆ. ವಿವಿಧ ಶುಲ್ಕಗಳ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿ, ಕೆಲವು ವಾರಗಳ ಹಿಂದೆ ಮಾಧ್ಯಮಗಳಿಗೆ ಆಹಾರವಾಗಿದ್ದ ಜೆಎನ್‍ಯುನಲ್ಲಿ ಮುಸುಕುಧಾರಿಗಳು ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹೊಡೆದು ಬಡಿದಿದ್ದಾರೆಂಬ ವಿಷಯ ಬಿತ್ತರವಾಗುತ್ತಿದೆ. ಕ್ಯಾಂಪಸ್‍ನಲ್ಲೇ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲವೆಂಬ ವಿಷಯ ದೇಶದಾದ್ಯಂತ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಕೆರಳಿಸಿ, ಪ್ರತಿಭಟನೆ ನಡೆಸಲು ಕಾರಣವಾಗಿದೆ. ನಾಲ್ಕಾರು ದಶಕಗಳ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಸೈದ್ಧಾಂತಿಕ ಚರ್ಚೆಗಳು ಇರುತ್ತಿದ್ದವು. ಅಭಿಪ್ರಾಯ ಭೇದಗಳು ಇದ್ದವು. ಆದರೆ … Continue reading ಪ್ರಸ್ತುತ