ಲಹರಿ

ಬೆಂಗಳೂರು ಬ್ಯಾಚುಲರ್ ಹುಡುಗರ ಡೇ ಡ್ರೀಮು ದೇವರಾಜ್ ಹೆಂಡ್ತಿ ಹೇಗಿರಬೇಕು…? ಹೆಂಡ್ತಿ ಆಗಿದ್ರೆ ಸಾಕ… ಜೀವನದ ಜೋಕಾಲಿಯಲ್ಲಿ ಮಗು ತರ ಇರ್ಬೇಕಲ್ವಾ. ಬ್ಯಾಚುಲರ್ ಜೀವನ ಒಂತರ ಬೋನ್ ಲೆಸ್ ಬೋಟಿ ಆಗೋಗಿದೆ .ಬ್ಯಾಚುಲರ್ ಅಂದ್ರೆ ಭಗವಂತ ಕೇರ್ ತಗೊಳಲ್ಲ. ಊರು ಮನೆ ಅಪ್ಪ ಅಮ್ಮ ತಂಗಿ ತಮ್ಮ ಅಕ್ಕ ನೆಂಟ್ರು ನಿಷ್ಠರು ಎಲ್ಲರನ್ನು ಬಿಟ್ಟು ಬಂದು ಬೆಂಗಳೂರಿನನಲ್ಲಿ ಬಂದು ಸಿಂಹದಂತೆ ಬದುಕವರು ಬ್ಯಾಚುಲರ್ ಹುಡುಗ್ರು. ತಿಂಗಳಿಗೊಂದು ಸಲ ಸಂಬಳ .ಮನೆ ರೆಂಟು ವಾಟರ್ ಬಿಲ್ಲು ಚೀಟಿ ಬಟ್ಟೆ … Continue reading ಲಹರಿ