ಕಾವ್ಯಯಾನ

ಹೇ ರಾಮ್ ಡಿ.ಎಸ್.ರಾಮಸ್ವಾಮಿ ಅವತ್ತು ಆ ದುರುಳನ ಗುಂಡಿಗೆಹೇ ರಾಂ ಎನ್ನುತ್ತಲೇ ಗುಂಡಿಗೆಯಿತ್ತವನನ್ನೂಅನುಮಾನಿಸಿ ಅವಮಾನಿಸಿದವರುಮತ್ತೀಗ ವಿಝೃಂಭಣೆಯ ತುರೀಯದಲ್ಲಿಗತದ ನೋವುಗಳನ್ನರಿಯದೇ ಬರಿದೇಸ್ವಚ್ಛತೆಯ ಮಾತ ಭಜನೆ ಮಾಡುತ್ತಿದ್ದಾರೆ, ಪೊರಕೆ ಹಿಡಿದಂತೆ ಆ ಅವರ ಭಂಗಿಕುಡಿಸಿ ಅಮಲೇರಿಸುವ ಮಾತುನಾಳೆಗಿರಲಿ ಇವತ್ತಿಗೇ ನಕಲಿ ಸಾಬೀತಾಗಿನಿಜಕ್ಕೂ ಕೊಳೆ ತೆಗೆಯ ಹೊರಟವರೆಲ್ಲರಿಗೂಆಘಾತ, ಸಂವಿಧಾನದ ವಿಧಿಗೂ ವಿಧ ವಿಧದಮರು ಜೋಡಣೆಯ ವ್ಯಾಖ್ಯಾನ ಗಾಂಧಿ ಎಂದರೆ ಅವನೊಬ್ಬನೇ ತಾತಈ ದೇಶಕ್ಕಷ್ಟೇ ಅಲ್ಲ, ಅವನು ವಿಶ್ವ ವಿಖ್ಯಾತ.ಬೋಂಗು ಬಿಡುವವರಿಗೆ ಸತ್ಯ ಬೇಕಿರುವುದಿಲ್ಲಅವರದೇನಿದ್ದರೂ ಮನ ರಂಜನೆಯದೇ ಗುರಿಚಪ್ಪಾಳೆಗೆ ಖುಷಿಪಡುವವರಿಗೆ ಬೌದ್ಧಿಕತೆಯಅಗತ್ಯಕ್ಕಿಂತಲೂ ದಿರಿಸಿನದೇ … Continue reading ಕಾವ್ಯಯಾನ