ಕನಕದಾಸ ಜಯಂತಿ

ಹರಿದಾಸ ಪರಂಪರೆಯ ಕನಕದಾಸರು ಪುಷ್ಪ ಮುರಗೋಡ ಪುಣ್ಯಭೂಮಿ ಕರ್ನಾಟಕದಲ್ಲಿ ಅನೇಕಾನೇಕ ಮಹಾನುಭಾವರು ಜನಿಸಿ ತಮ್ಮ ಲೋಕೋತರ ನಡೆ-ನುಡಿಗಳಿಂದ ಮರ್ತ್ಯಕ್ಕೆ ಮಾರ್ಗದರ್ಶನ ನೀಡಿದ್ದಾರೆ.ಅಂತಹ ಅಮೃತ ಶಕ್ತಿಗಳ, ಜ್ಯೋತಿರ್ಮಾಲೆಯಲ್ಲಿ, ಚಿರಸ್ತಾಯಿಯಾಗಿ ಪ್ರಜ್ವಲಿಸುತ್ತಿರುವ ಜ್ಯೋತಿ ಕನಕದಾಸರು .ಹಾವೇರಿ ಜಿಲ್ಲೆಯ ಬಾಡ ಗ್ರಾಮದವರು. ಭಗವತ್ ಸಾಕ್ಷಾತ್ಕಾರದಿಂದ ಸಂತೃಪ್ತರಾದ ಭಕ್ತವತ್ಸಲರು. ಸಮಾಜದ ಓರೆ ಕೋರೆಗಳನ್ನು ತಮ್ಮ ಕೀರ್ತನೆಗಳಿಂದ ನುಡಿಮುತ್ತುಗಳಿಂದ ಕಾವ್ಯಗಳಿಂದ ತಿದ್ದಿದವರು .ನಾವು ಬಸವೇಶ್ವರ, ಪುರಂದರದಾಸ, ಕನಕದಾಸ, ಮುಂತಾದ ಭಕ್ತಿ ಭಂಡಾರಿಗಳ ಜೀವನವನ್ನು ಅವಲೋಕಿಸಿದಾಗ ಅವರು ಮೊದಲು ತಮ್ಮ ಅಂತರಂಗದೊಡನೆ ಹೋರಾಡಿ ಆನಂತರ ಲೋಕದ … Continue reading ಕನಕದಾಸ ಜಯಂತಿ