ಅಂತರಂಗದ ಅಲೆಗಳು

                         ಸುಜಾತ ರವೀಶ್ ಹೌದು. ಮನವೆಂಬುದು ಅದೆಷ್ಪೋ ಲಕ್ಷ GBಗಳಾಗಿಂತ ಶಕ್ತಿಯುತ ಚಿಪ್. ಅಂತರಾಳದ ಪದರ ಪದರಗಳಲ್ಲಿ ಅಸಂಖ್ಯಾತ ನೆನಪಿನಲೆಗಳೇಳುತ್ತಲೇ ಇರುತ್ತವೆˌ ಈ ಭರತಕ್ಕೆ ಹುಣ್ಣಿಮೆ ಅಮಾವಾಸ್ಯೆಗಳ ಹಂಗಿಲ್ಲ. ಅವಿರತ ನಿರಂತರ ಅನಂತ.ಎಂದೋ ಎಲ್ಲೋ ಆದ ಅನುಭವದ ನೆನಹು ಇನ್ನೆಂದೋ ಇನ್ನೆಲ್ಲೋ ಧುತ್ತನೆ ಮನದಂಗಳದಲಿ ಪ್ರತ್ಯಕ್ಷ.ಕವಿವಾಣಿ ನುಡಿದಂತೆ “ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮಜಲದಾ ತಂಪು” ಇಂದಿಗೂ ತಾಜಾ ತಾಜಾ ಹಸಿ ಹಸಿ. ಇವತ್ತು ಬರೆಯಹೊರಟಿರುವ ವಿಷಯ ತುಂಬಾ ದಿನದಿಂದ ಮನದಲ್ಲಿತ್ತು. ಮುಂದೂಡೂತ್ತಲೇ  ಇದ್ದೆ. ಹಾಗಾಗಿ ಈಗ … Continue reading ಅಂತರಂಗದ ಅಲೆಗಳು