ಅನುವಾದ

ತೆಲುಗು ಮೂಲ- ಡಾ.ಕತ್ತಿ ಪದ್ಮಾರಾವು ಕನ್ನಡಕ್ಕೆ ನಾರಾಯಣಮೂರ್ತಿ ಬೂದುಗೂರು ಯಾರು ಕೊಲೆಪಾತಕರು? ಸಮುದ್ರ ಹಿಮದಿಂದ ಗಾಢವಾಗಿ ಗಡ್ಡೆಕಟ್ಟಿದೆ ನಡುವೆ ಒಂದು ನೀರಿನ ಝರೀ ತಿಮಿಂಗಲಗಳು ಈಜುತ್ತಾ ಸಾಗುತ್ತಿವೆ ಹೆಚ್ಚಾಗಿ ಇಬ್ಬನಿ ಸುರಿದಾಗ, ಅವಕ್ಕೆ ಉಸಿರಾಡಲು ಕಷ್ಟವೆನಿಸುತ್ತದೆ ಈಗ ತಿಮಿಂಗಲಗಳದೇ ಬೇಟೇ ಬಲೆಗಳೆಲ್ಲಾ ಖಾಲೀ,ಖಾಲೀ ಬಿದ್ದಿವೆ ಇತ್ತೀಚೆಗೆ ಮೀನುಗಳೂ… ಬಲೆಯನ್ನು ಗುರ್ತು ಹಚ್ಚುತ್ತಿವೆ. ಆ ಕಾಲುವೆ ಬದಿಯಲ್ಲಿ ತುಂಬಾ ನಾಯೀಕೊಡೆಗಳ ಸಾಲು ರಸ್ತೆ ಒದ್ದೆ ಒದ್ದೆಯಾಗಿ ಕಿರುಪಾದಗಳ ಸಪ್ಪಳಕೆ ನೀರು ಚೆಲ್ಲುತಿದೆ. ಮನುಷ್ಯನಿಗೆ  ಈ ಚಳೀಯಲ್ಲೂ ಬೆವರು ಕಿತ್ತುಬರುತ್ತಿದೆ … Continue reading ಅನುವಾದ