ಅಂಕಣ

ನೋಟ! ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ ಹಾಯಿತ್ತು ಹಸುವ ಉದ್ದಿಹ ಬೆಟ್ಟದಲ್ಲಿ ಭದ್ರ ಗಜ ಬಂದು ಎಸೆದಿತ್ತು ಎತ್ತ ಮಧ್ಯದ ಬೆಟ್ಟದಲ್ಲಿತೋಳ ಕೋದಿತ್ತು  ಕರುವಿನ ಕರುಳ ಕಿತ್ತು ಹುಲಿ,ಗಜ,ತೋಳನ ಉಡ ನುಂಗಿದ್ದ ಕಂಡೆ ಗೋಪತಿನಾಥ ವಿಶ್ವೇಶ್ವರ ಲಿಂಗವನರಿಯಲಾಗಿ……      ಹನ್ನೆರಡನೆಯ ಶತಮಾನದ ತಳಮಟ್ಟದಿಂದ ಬಂದು ಜ್ಞಾನ ಪ್ರಸಾರ ಮಾಡಿದ  ಅಂಬಿಗರ ಚೌಡಯ್ಯ,ನುಲಿಯ ಚಂದಯ್ಯ,ಹೆಂಡದ ಮಾರಯ್ಯ, ಉರಿಲಿಂಗ ಪೆದ್ದಿ,ಕದಿರ  ರೇಮವ್ವೆ, ಕಾಳವ್ವೆ ಮುಂತಾದವರ ಗುಂಪಿನಲ್ಲಿ … Continue reading ಅಂಕಣ