ಅಂಕಣ

ಮುಟ್ಟು! ಚಂದ್ರಪ್ರಭ ಮುಟ್ಟು .. ಮುಟ್ಟು.. ಮುಟ್ಟು.. ಪ್ರಜಾವಾಣಿ ಭಾನುವಾರದ ಪುರವಣಿ (೨೩/೧೦/೧೯) ಯಲ್ಲಿ ಬಾನು ಮುಷ್ತಾಕ್ ರವರ ಲೇಖನ  “ಮುಟ್ಟು ಮುಟ್ಟೆಂದೇಕೆ..?”  ಓದುವಾಗ ‘ಮುಟ್ಟು’ ಕುರಿತು ಹತ್ತಾರು ಸಂಗತಿಗಳು ತಲೆಯಲ್ಲಿ ಸುಳಿದಾಡತೊಡಗಿವೆ. ನಮ್ಮ ಬಾಲ್ಯ ಕಾಲಕ್ಕಿಂತ ಈಗ ಸ್ವಲ್ಪ ಮಟ್ಟಿಗೆ ಧೋರಣೆಗಳು ಬದಲಾಯಿಸಿದಂತೆ ತೋರುವುದಿದೆ. ಆಗ ಅದನ್ನು ಕುರಿತು ಹೆಣ್ಮಕ್ಕಳು ತಮ್ಮ ತಮ್ಮಲ್ಲಿಯೂ ಮುಕ್ತವಾಗಿ ಮಾತನಾಡಲು ಹಿಂಜರಿಕೆಯಿತ್ತು. ಆಗ ಆ ಸಂಗತಿ ಮಕ್ಕಳು, ಇತರರ ತಿಳಿವಳಿಕೆಗೆ ಬರುವ ಸಂಭವನೀಯತೆ ಇದ್ದುದು ತೀರ ಕಡಿಮೆ. ತರಗತಿಯಲ್ಲಿ ಅಂಡಾಣು, … Continue reading ಅಂಕಣ