ಪ್ರಬಂದ

ಶ್ರಮಜೀವಿ ಜೇನ್ನೊಣಗಳು ನಾಗರಾಜ ಮಸೂತಿ ಶ್ರಮಜೀವಿಗಳಲ್ಲಿ ಒಂದಾದ ಜೇನುಹುಳು ಶ್ರಮದಿಂದಲೇ ತನ್ನ ಆಯಸ್ಸನ್ನು ಕಡಿಮೆ ಮಾಡಿಕೊಳ್ಳುವಂತೆ ಶ್ರಮವಹಿಸಿ ದುಡಿಮೆ ಮಾಡುತ್ತದೆ. ಇದರ ಆಯಸ್ಸು ಸುಮಾರು ಒಂದು ತಿಂಗಳು ಅಥವಾ ಮೂವತ್ತು ದಿನಗಳು ಮಾತ್ರ. ಚಗಳಿ ಇರುವೆಯ ಜೀವನ ಶೈಲಿಯನ್ನು ಹೋಲುವ ಜೇನುಹುಳು ಎಲ್ಲರ ಕೋಪಕ್ಕೆ ತುತ್ತಾದರೆ ಅದರ ಶ್ರಮದ ಫಲ ಜೇನು ಹನಿ ಮಾತ್ರ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಬಹುಶಃ ಜೇನುತುಪ್ಪ ಇಷ್ಟ ಪಡದ ವ್ಯಕ್ತಿ ಭೂಮಿಯ ಮೇಲೆ ಇರಲಿಕ್ಕಿಲ್ಲ. ಈ ಜೇನುಹನಿಯನ್ನ ಪೇರಿಸಲು ಅದು ಪಡುವ … Continue reading ಪ್ರಬಂದ