ಕಾವ್ಯನಮನ

ಕೆ.ಬಿ.ಸಿದ್ದಯ್ಯ ನಮ್ಮನ್ನು ಅಗಲಿದ ಕವಿ ಮತ್ತು ಅದ್ಭುತ ಸಂಘಟನಾಕಾರರಾದ ಹಿರಿಯ ಚೇತನ ಶ್ರೀ ಕೆ.ಬಿ.ಸಿದ್ದಯ್ಯನವರಿಗೆ ಸಂಗಾತಿ ಬಳಗ ಶ್ರದ್ದಾಂಜಲಿ ಸಲ್ಲಿಸುತ್ತಿದೆ ಕವಿಮಿತ್ರ ಶ್ರೀಬಿದಲೋಟಿರಂಗನಾಥ್ ಅವರ ಕವಿತೆಯ ನುಡಿ ನಮನ ಹೊಳೆದು ಉರುಳಿದ ನಕ್ಷತ್ರ ಕೆ ಬಿ ಸಿದ್ದಯ್ಯ ಕತ್ತಲೊಡನೆ ಮಾತಾಡುತ್ತ ದಕ್ಲದೇವಿ ಕಥೆಗಳನ್ನು ಹೇಳುತ್ತ ಗಲ್ಲೆಬಾನಿಯಲಿ ನೆನಪುಗಳ ಕಲೆಸಿದ ಬಕಾಲ ಮುನಿಯೇ… ನಿಮ್ಮದು ಚಿಟ್ಟೆಗೆ ಜೀವ ತುಂಬಿದ ಜೀವ. ಮೌನದಲಿದ್ದು ನಲುಗಿ ಒಂದು ಮಾತೂ ಹೇಳದೆ ಎದ್ದೋದ ಕರುಳು ಬಂಧುವೇ… ಇಷ್ಟು ಬೇಗ ಹೋಗಬೇಕಿತ್ತೆ ? ನಿಮ್ಮ … Continue reading ಕಾವ್ಯನಮನ