ಬಿದಿರು ಕಾಯಕದಲ್ಲಿ ಮಹಿಳಾ ಸ್ವಾವಲಂಬನೆಭಾರತಿ ಅಶೋಕ್ ಅವರ ಲೇಖನ

ವಿಶೇಷ ಲೇಖನ ಬಿದಿರು ಕಾಯಕದಲ್ಲಿ ಮಹಿಳಾ ಸ್ವಾವಲಂಬನೆ ಭಾರತಿ ಅಶೋಕ್  ದುಡಿಯದವರಿಗೆ ಉಣ್ಣುವ ಹಕ್ಕಿಲ್ಲ” ಎನ್ನುವ ಮಾತನ್ನು ಅಕ್ಷರಶಃ ಪಾಲಿಸುವ, ಕಾಯಕದ ಮಹತ್ವ ಅರಿತಿರುವ ಮತ್ತು ಅದನ್ನೇ ಬದುಕುತ್ತಿರುವ ಸಮುದಾಯಗಳಲ್ಲಿ ಮೇದಾರ ಸಮುದಾಯವೂ ಒಂದು. ದುಡಿದೇ ಉಣ್ಣುವ ಕಾಯಕ ಕಲ್ಪನೆಯನ್ನು ಕೊಟ್ಟ ಶರಣರನ್ನುಬದುಕುತ್ತಿರುವ ಈ ಸಮುದಾಯದಲ್ಲಿ “ಬಿದಿರು’ ಮಹತ್ವದ ಪಾತ್ರ ವಹಿಸಿದೆ. ತಮ್ಮ ಕಾಯಕಕ್ಕೆ ಬೇಕಾದ ಬಿದಿರು ಮೆಳೆಯನ್ನು ಪೂಜಿಸಿಕೊಂಡು ಅದನ್ನೇ ಹಾಸಿ ಹೊದ್ದು ಮಲಗುವಷ್ಟು ಅದು ಬದುಕನ್ನು ಆವರಿಸಿದೆ. ಪ್ರತಿ ವರ್ಷ ಭರತ ಹುಣ್ಣಿಮೆ … Continue reading ಬಿದಿರು ಕಾಯಕದಲ್ಲಿ ಮಹಿಳಾ ಸ್ವಾವಲಂಬನೆಭಾರತಿ ಅಶೋಕ್ ಅವರ ಲೇಖನ