ಗಾಳೇರ ಬಾತ್

ಗಾಳೇರ ಬಾತ್-06 ಆ ದಿನಗಳ ದಸರಾ…… ಆ ದಿನಗಳ ದಸರಾ……         ದಸರಾ ಹಬ್ಬಕ್ಕೆ ನಮ್ಮ ಕಡೆಯ ಹಳ್ಳಿಗಳಲ್ಲಿ  ಮಾರ್ನಮಿ ಹಬ್ಬ ಅಂತ ಕರೀತಾರೆ. ಮಾರ್ನಮಿ ಹಬ್ಬ ಅಂದ್ರೆ ಸಾಕು, ನಮಗೆ ಎಲ್ಲಿಲ್ಲದ ಖುಷಿ, ಎಲ್ಲಿಲ್ಲದ ಆನಂದ. ಯಾಕಂದ್ರೆ ಈ ಹಬ್ಬಕ್ಕೆ ನಮಗೆಲ್ಲಾ ಹೊಸಬಟ್ಟೆಗಳು! ಆ ಬಟ್ಟೆಗಳನ್ನ ನೆನಸಿಕೊಂಡ್ರೆ ಇವತ್ತಿಗೂ ನಗು ತಡಿಯೋಕೆ ಆಗಲ್ಲ ಕಣ್ರಿ. ಆಗ ನಮಗೆ ಚಡ್ಡಿ ಮತ್ತೆ ಅಂಗಿ, ಆಗಿನ ಚಡ್ಡಿಗಳನ್ನ ಇವತ್ತಿನ ಬರ್ಮುಡಾ ಗಳಿಗೆ ಹೋಲಿಸಬಹುದು ನೋಡ್ರಿ. ಯಾಕಪ್ಪಾ ಇಷ್ಟು ದೊಡ್ಡದು … Continue reading ಗಾಳೇರ ಬಾತ್