ವಾರದ ಕವಿತೆ

ಹೆಸರಿಲ್ಲದ ಕವಿತೆ ಸ್ಮಿತಾಅಮೃತರಾಜ್. ಸಂಪಾಜೆ ಹೆಸರಿಲ್ಲದ ಕವಿತೆ ನಾನು ಹಠಕ್ಕೆ ಬಿದ್ದವಳಂತೆ ತಾಳ್ಮೆಯಿಂದ ಕಾಯುತ್ತಲೇ ಇದ್ದೇನೆ ಹಾಗೇ ಬಂದು ಹೀಗೇ ಹೋದ ಕವಿತೆಯನ್ನೊಮ್ಮೆ ಎಳೆದು ತಂದೇ ತೀರುವೆನೆಂಬಂತೆ. ಗೊತ್ತಿದೆ, ಬಲವಾದ ಕಾರಣವಿಲ್ಲದೆ ಕವಿತೆ ಕಾಣೆಯಾಗುವುದಿಲ್ಲ. ಅಥವಾ ಮತ್ಯಾವುದೋ ಗಳಿಗೆ ಸದ್ದಿಲ್ಲದೇ ಪಕ್ಕಕ್ಕೆ ಬಂದು ಆತುಕೊಳ್ಳುವ ಅದರ ಆತುರಕ್ಕೆ ಅವಸರ ಸಲ್ಲವೆಂಬುದೂ.. ಕಾಡಿದ್ದು ಒತ್ತರಿಸಿ ಬಂದು ಯಾವುದೋ ಒಂದು ಕ್ಷಣದಲ್ಲಿ ಪದಗಳಾಗಿದ್ದಕ್ಕೆ.. ನಿನಗೆ ಪದ್ಯ ಹೊಸೆಯುವುದೊಂದೇ ಕೆಲಸವಾ? ನಮಗೆ ನೋಡು ಓದೋಕ್ಕಾದರೂ ಪುರುಸೊತ್ತು ಬೇಡವಾ? ಪಾಪ! ಹೌದಲ್ವಾ! ಅವರ … Continue reading ವಾರದ ಕವಿತೆ