ಪಸ್ತಕ ಲೋಕ

ಕೃತಿ: ಹಾಣಾದಿ(ಕಾದಂಬರಿ ಲೇಖಕರು: ಕಪಿಲ ಪಿ.ಹುಮನಾಬಾದ್ ದೀಪಾಜಿ “ಹಾಣಾದಿ‌‌‌‌” ಕಾದಂಬರಿ ಒಬ್ಬ ಅದ್ಭುತ ಕಲಾಕಾರನ ಕೈಚಳಕದ ಪ್ರತೀಕದಂತಿದೆ. ಹಾಣಾದಿಯ ಹಾದಿಯಲ್ಲಿ ನಡೆಯುವ ಪ್ರತಿ ಸಂಗತಿಯು ಇಲ್ಲೆ ಓದುಗನೆದುರಲ್ಲೆ ಜರುಗುತ್ತಿರುವಂತೆ ಗೋಚರಿಸುತ್ತವೆ. ಅದಕ್ಕೆ ಕಾರಣ ಕಥೆಗಾರನ ತೂಕದ ಶಬ್ಧಗಳು ಹಾಗೂ ಆ ಶಬ್ದಗಳನ್ನು ಹಂದರದಂತೆ ಅಚ್ಚುಕಟ್ಟಾಗಿ ಹೊಂದಿಸಿದ ಕಲ್ಪಾನಾ ಶಕ್ತಿ. ಜೊತೆಗೆ ಉತ್ತರ ಕರ್ನಾಟಕದ ಕಿರೀಟ‌ ಬೀದರದ ಮೆದು ಹೃದಯದ ಗಂಡು ಭಾಷೆ.     ಕಥೆ ಓದುತ್ತ ಹೋದಂತೆ ಉಪಮೇಯಗಳು ಎದುರಾಗುತ್ತವೆ . “ಚಂದ್ರನಿಗೆ ಒದ್ದು ಸೂರ್ಯ ಹುಟ್ಟಲೇಬಾರದು … Continue reading ಪಸ್ತಕ ಲೋಕ