ಪ್ರಕೃತಿ ರಕ್ಷತಿ ರಕ್ಷಿತಾಃ

ಪ್ರಕೃತಿ ರಕ್ಷತಿ ರಕ್ಷಿತಾಃ ಜ್ಯೋತಿ ನಾಯ್ಕ ಜೂನ್ ಐದು ಅಂದಾಕ್ಷಣ ವಿಶ್ವ ಪರಿಸರ ದಿನಾಚರಣೆ ಸ್ಮರಿಸೋದು ಸಾಮಾನ್ಯ ಏಕೆಂದರೆ ಪರಿಸರವು ಹಲವು ಜೈವಿಕ & ಭೌತಿಕ ಘಟಕಗಳ ಆಗರ, ಇವುಗಳ ನಡುವೆಯೇ ಬೇಕು-ಬೇಡಗಳ ಸಂಘರ್ಷ. ೧೯೭೨-೧೯೭೩ರಿಂದ ವಿಶ್ವ ಸಂಸ್ಥೆಯ ನೇತೃತ್ವದಲ್ಲಿ ಪರಿಸರದ ಜಾಗೃತಿಗೊಳಿಸುತ್ತಲೇ ಬಂದಿದ್ದೇವೆ ಆದರೂ ಮತ್ತೆ ಮತ್ತೇ ನಮ್ಮ ಪರಿಸರದ ಬಗ್ಗೆ ತಿಳಿಯುವ ಹಾಗೂ ಅದರ ಮಹತ್ವ ಅರಿಯುವ ಜೊತೆಗೆ ನಮ್ಮಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅವಲೋಕಿಸಿ ಸಂರಕ್ಷಿಸಲು ಪಣತೊಡುವ ಮಹತ್ವದ ದಿನ. ಈ ಪರಿಸರ … Continue reading ಪ್ರಕೃತಿ ರಕ್ಷತಿ ರಕ್ಷಿತಾಃ