ಗಝಲ್

ಗಝಲ್ ಡಾ.ಗೋವಿಂದ ಹೆಗಡೆ ಮಾಸಿಹೋದ ನಗುವಿಗೇಕೆ ಬಣ್ಣ ಮೆತ್ತುವೆಕರಗಿಹೋದ ನಲಿವಿಗೇಕೆ ಬಣ್ಣ ಮೆತ್ತುವೆ ದಾರಿ ನಡೆ ನಡೆಯುತ್ತ ಸರಿಯಿತು ಕಾಲಕಂದಿಹೋದ ಕೆನ್ನೆಗೇಕೆ ಬಣ್ಣ ಮೆತ್ತುವೆ ಏರುವ ಖುಷಿ ಮುಗಿದು ಇಳಿಜಾರು ಈಗಕಾಂತಿ ಕಳೆದ ಕಣ್ಣಿಗೇಕೆ ಬಣ್ಣ ಮೆತ್ತುವೆ ಯಾವಾಗ ಅದು ಎದೆಯಲ್ಲಿ ಬೆಳಕಾಡಿದ್ದುಅರ್ಥ ಕಳೆದ ಮಾತಿಗೇಕೆ ಬಣ್ಣ ಮೆತ್ತುವೆ ಮಾತು ಮನಸು ಕೃತಿಗಳಲ್ಲಿ ಮೇಳವೆಲ್ಲಿದೆಋಜುತೆ ಮರೆತ ನಡತೆಗೇಕೆ ಬಣ್ಣ ಮೆತ್ತುವೆ ಹೆಳವ ಹೆಜ್ಜೆಗಳಲಿ ಈಗ ಸಾಗಿದೆ ಪಯಣರೆಕ್ಕೆ ಸವೆದ ಹಕ್ಕಿಗೇಕೆ ಬಣ್ಣ ಮೆತ್ತುವೆ ಯಾವ ರಂಗು ಬಳಿದರೇನು … Continue reading ಗಝಲ್