ಕಾಡುವ ಹಾಡು!

ಒಲವೇ ಜೀವನ ಸಾಕ್ಷಾತ್ಕಾರ ಸುಜಾತ ರವೀಶ್ ಒಲವೇ ಜೀವನ ಸಾಕ್ಷಾತ್ಕಾರ ಒಲವೇ ಮರೆಯದ ಮಮಕಾರ ಚಿತ್ರ ಸಾಕ್ಷಾತ್ಕಾರ (೧೯೭೧) ಅಭಿನಯ ರಾಜಕುಮಾರ್ ಜಮುನಾ ಪೃಥ್ವಿರಾಜ್ ಕಪೂರ್ ಸಾಹಿತ್ಯ ಕೆ ಪ್ರಭಾಕರ ಶಾಸ್ತ್ರಿ ಸಂಗೀತ ಎಂ ರಂಗರಾವ್ . ಚಿತ್ರದ ನಾಯಕ ನಾಯಕಿ ಇನ್ನೇನು ಮದುವೆಯಾಗಲಿರುವವರು. ಅವರ ಮನದ ತುಂಬಾ ಪ್ರೀತಿಯ ಕನಸು ತುಂಬಿರುತ್ತದೆ. ಕಂಡದ್ದೆಲ್ಲ ಪ್ರೇಮದ ಪ್ರತಿರೂಪ ಆಗಿರುತ್ತದೆ .ಅಂತಹ ಸಂದರ್ಭದಲ್ಲಿ ಚಿತ್ರೀಕರಣಗೊಂಡಿರುವ ಈ ಹಾಡು ಕನ್ನಡದ ಚಿತ್ರ ರಸಿಕರ ಮನಸೂರೆಗೊಂಡಿದ್ದು ಆಶ್ಚರ್ಯವಲ್ಲ. ಪ್ರೇಮಿಗಳ ಪಾಲಿನ ಅಮರ … Continue reading ಕಾಡುವ ಹಾಡು!