ಕಾವ್ಯಯಾನ

ಜುಲ್ ಕಾಫಿ಼ಯ ಗಜ಼ಲ್ ಎ.ಹೇಮಗಂಗಾ ಜೀವಸಂಕುಲದ ಉಳಿವಿಗೆಂದು ಜಪವಾಗಬೇಕು ಹಸಿರ ಉಳಿವುಅಸಮತೋಲನದ ಅಳಿವಿಗೆಂದು ತಪವಾಗಬೇಕು ಹಸಿರ ಉಳಿವು ಮಲಿನಗೊಂಡಿವೆ ಮನುಜ ಸ್ವಾರ್ಥಕೆ ಬಾನು, ಬುವಿ , ವಾಯು, ಜಲವೆಲ್ಲಾಪ್ರಕೃತಿದೇವಿ ಮುನಿಯದಿರಲೆಂದು ಧ್ಯೇಯವಾಗಬೇಕು ಹಸಿರ ಉಳಿವು಼ ಬತ್ತುತ್ತಲೇ ಇದೆ ಅಂತರ್ಜಲ ಒತ್ತೊತ್ತಾದ ಕಾಡುಗಳ ಸತತ ಹನನದಿಇರುವ ಅಲ್ಪವ ವೃದ್ಧಿಸಲೆಂದು ಧ್ಯಾನವಾಗಬೇಕು ಹಸಿರ ಉಳಿವು ಅರಿಯದಂತೆ ಕಾಯವ ನಲುಗಿಸಿ ಬಲಿಪಡೆದಿವೆ ಸೋಂಕು , ವಿಷಗಳುಎಲ್ಲರುಸಿರ ಉಳಿಸಲೆಂದು ಕಾಯಕವಾಗಬೇಕು ಹಸಿರ ಉಳಿವು ಕಾಲ ಮಿಂಚಿ ಹೋಗುವ ಮುನ್ನ ಕಾಪಿಡಬೇಕು ಪರಿಸರ ಜತನದಿಬದುಕು … Continue reading ಕಾವ್ಯಯಾನ