ಕವಿತೆ ಕಾರ್ನರ್

ಅವಳು ಮತ್ತು ಕವಿತೆ! ಅವಳು ನೋವಿನ ಬಗ್ಗೆ ಕವಿತೆ ಬರೆದಳು ಓದಿದ ಜನ ಅವಳ ನೋವನ್ನು ಸವಿದು ಸಂಭ್ರಮಿಸಿದರುಅದರ ಆಳಅಗಲಗಳ ಅಳೆದು ತೂಗಿದರು ಆ ನೋವಿನ ಉತ್ಕಟತೆಯನ್ನಳೆಯಲುಇರಬಹುದೆಮಾಪಕವೆನಾದರೆಂದು ಅದನೂ ಹುಡುಕಾಡಿದರು ಅವಳ ನೋವಿಗಿರಬಹುದಾದ ಕಾರಣಗಳ ಕುರಿತುಸಂಶೋಧನೆಯನ್ನೇ ನಡೆಸಿದರು ಭಗ್ರಪ್ರೇಮ, ಮುರಿದ ದಾಂಪತ್ಯಹೀಗೆ ಕಾರಣಗಳ ಪಟ್ಟಿ ಮಾಡುತ್ತ ಹೋದರು ನೋವಿಗೂ ಮಾರುಕಟ್ಟೆ ಇದೆಯೆಂದರಿತ ಅವಳುಹೀಗೆಯೇ ವರ್ಷಗಟ್ಟಲೆಕವಿತೆ ಬರೆಯುತ್ತ ಪ್ರಸಿದ್ದಳಾಗುತ್ತ ಹೋದಳು ಅದ್ಯಾಕೊ ಒಂದು ದಿನಬರಿದೇ ನೋವಿನ ಬಗ್ಗೆ ಬರೆಯುವುದು ಬೇಸರವೆನಿಸಿನಗುವಿನ ಬಗ್ಗೆಬರೆಯತೊಡಗಿದಳು. ಅವಳ ನೋವಿಗೆ ಲೊಚಗುಟ್ಟುವುದಕ್ಕೆಒಗ್ಗಿ ಹೋಗಿದ್ದ ಓದುಗರುಅವಳ … Continue reading ಕವಿತೆ ಕಾರ್ನರ್