ಕಾವ್ಯಯಾನ

ಜಾಗವೊಂದು ಬೇಕಾಗಿದೆ! ಪ್ರಮೀಳಾ ಎಸ್.ಪಿ. ಬೇಕಿದೆ ನನಗೊಂದು ಜಾಗ ಮನೆ ಮಂದಿರ ಕಟ್ಟಲಲ್ಲ! ಮಸೀದಿ ಚರ್ಚು ಕಟ್ಟಿ ವಿವಾದ ಹುಟ್ಟು ಹಾಕಲಲ್ಲ! ಬ್ಯಾಂಕು ಬಂಕು ಮಾಲ್ ಹಾಲ್ ನಿರ್ಮಿಸಲಲ್ಲ! ಒಂದಿಷ್ಟು ಕುಳಿತು ಅಳಲು ಏಕಾಂತ

ರಾಜ್ಯೋತ್ಸವದ ನೆಪದಲ್ಲೆರಡು ಮಾತು.

ಬಲಾಢ್ಯವಾಗಬೇಕಿರುವ ಕನ್ನಡಭಾಷಿಕ ಸಮುದಾಯ! ನಿಮ್ಮೆಲ್ಲರಿಗು  ಕನ್ನಡ ರಾಜ್ಯೋತ್ಷವದ ಶುಭಾಶಯಗಳು…ಈ ಸಂದರ್ಭದಲ್ಲಿ ನಿಮ್ಮೊಂದಿಗೆಕೆಲ ವಿಷಯಗಳನ್ನು ಹಂಚಿಕೊಳ್ಳಬೇಕಿದೆ. ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ: 

ಚರ್ಚೆ

ಟಿಪ್ಪು ಸುಲ್ತಾನನ ಇತಿಹಾಸ ಪಠ್ಯದಿಂದ ತೆಗೆಯುವುದು ಎಷ್ಟು ಸರಿ ? ಡಾ.ಮಹಾಲಿಂಗ ಪೋಳ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಹಲವು ರಾಜ ಸಂಸ್ಥಾನಗಳ ಬೀಡಾಗಿತ್ತು.ಅವು ತಮ್ಮದೇಯಾದ ಗಡಿಯನ್ನು ಹೊಂದಿದ್ದವು.ತಮ್ಮ ಸಂಸ್ಥಾನದ ಗಡಿಯನ್ನು ವಿಸ್ತರಿಸಲಿಕ್ಕೆ ಪಕ್ಕದ ರಾಜ್ಯಗಳ

ಸಣ್ಣಕಥೆ

ಪ್ರೀತಿ ಆನಂದ್ ಕೊರಟಿ ಆಫೀಸಿಗೆÉ ತಡವಾಗುತ್ತಿದೆ, ಬೇಗ ಹೋಗಬೇಕು…’ ಅವನು ತನ್ನ ಕೋಟನ್ನು ಭುಜದ ಮೇಲೆ ಹಾಕಿಕೊಳ್ಳುತ್ತಾ ಜೋರಾಗಿ ಹೇಳಿದ. ಮೆಟ್ಟಿಲುಗಳನ್ನು ಇಳಿದು ಮನೆಯಿಂದ ಹೊರಗೆ ಓಡುತ್ತಾ ಹೊರಟ. ಅವನು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಂತೆ,

ಶಾನಿಯ ಡೆಸ್ಕಿನಿಂದ….

ಹನ್ನೆರಡು ರಾಶಿಯೊಳಗೊಂದು ರಾಶಿ ಚಂದ್ರಾವತಿ ಬಡ್ಡಡ್ಕ ಧನ ಲಾಭ, ಮಿತ್ರರಿಂದ ಸಂತಸ, ಮೇಲಧಿಕಾರಿಯಿಂದ ಪ್ರಶಂಸೆ – ಹೀಗೆ ಪತ್ರಿಕೆಗಳಲ್ಲಿ ಬರೆದಿರುವ ನನ್ನ ದಿನ ಭವಿಷ್ಯ ಓದಿ ನಾನೇದರೂ ನನ್ನ ದಿನವನ್ನು, ಆಹಾ! ಬಹಳ ಒಳ್ಳೆಯ

ಕನ್ನಡದ ಅಸ್ಮಿತೆ

ನಾಡ ದ್ವಜ ಯಾಕೆ ಬೇಕು? ಚಂದ್ರಪ್ರಭ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ ತೋರುತಿಹುದು ಹೊಡೆದು ಹೊಡೆದು ಬಾನಿನಗಲ ಪಟ ಪಟ ಕಯ್ಯಾರ ಕಿಞ್ಞಣ್ಣ ರೈ ದೇಶ, ಭಾಷೆ, ಸಂಸ್ಕೃತಿ, ಸಂಪ್ರದಾಯ ಇತ್ಯಾದಿ ಎಲ್ಲವುಗಳ

ಕಾವ್ಯಯಾನ

ಮಧುಕುಮಾರ್ ಸಿ.ಹೆಚ್. ನೂತನ ಪ್ರಜ್ಞಾ ದೀಪಿಕೆ ನಿರ್ಗಮಿಸು ಸಾಕ್ಷಿಪ್ರಜ್ಞೆಯೆ, ಅಂತರಂಗದ ದನಿಯೆದುರು ಮಂಡಿಯೂರಿ ನಿಲ್ಲಬೇಡ: ಯಾರದೋ ಬಹಿರಂಗ ತಲ್ಲಣಕೆ ಮನ ತೆರೆಯಬೇಡ ತಪ್ಪು-ಒಪ್ಪುಗಳ ಕಂತೆಯನು ಅಡ್ಡಗೋಡೆಯ ಮೇಲಿಟ್ಟು ಸುಮ್ಮನೆ- ತಣ್ಣಗೆ ಪಲಾಯನ ಮಾಡು ಪ್ರತಿಕ್ರಿಯೆ

ಕಾವ್ಯಯಾನ

ಕವಿ ಕೆ.ಬಿ.ಸಿದ್ದಯ್ಯನವರ ನೆನಪಿನಲ್ಲಿ ಕೊನೆಯ ಅ.. ಆ.. ಮಂಟಪ ಡಾ.ಆನಂದ ಕುಮಾರ್ ಮೈಸೂರು ಹಿಂದೆ ಮುಂದೆ ಒಂದಾಕ್ಷರದ ಬದಲಿಕೆ ಒಂದಾಕ್ಷರ ಸೇರೊ ಆಳಿಸೋ ಹಾಗಿಲ್ಲವೆಂದು ಪ್ರಕಟಿಸೋಕೊ ತಾಕೀತು ಮಾಡೋ ಹಾಗೆ ಅ.. ಆ.. ಮಂಟಪದ

ಕಾವ್ಯಯಾನ

ಪ್ರಮಿಳಾ ಎಸ್.ಪಿ. ಹಬ್ಬ ದೀಪಾವಳಿಯ ಸಡಗರಕ್ಕೆ ಮಗಳು ಮನೆಗೆ ಬಂದಂತೆ ಮೇಕೆಯೂ ಸಂತೆಗೆ ಬಂದಿತು. ಯಾರದ್ದೋ ಮನೆ ಸೇರಿ ರಾತ್ರಿ ಇಡೀ ಮಾವಿನ ಎಲೆ ತಿಂದು ನಗುತ್ತಿತ್ತು. ತುಂಬಿದ ಮೊಲೆಗಳು ಜೋತು ಬಿದ್ದಿದ್ದ ಕಂಡು