‘ನಮ್ಮನ್ನು ನಾವು ಗಟ್ಟಿಗೊಳಿಸಿ ಕೊಳ್ಳೋಣ’ ಹನಿಬಿಂದು ಲೇಖನ
ನಾವು ಅವರ ಜೊತೆ ಇದ್ದರೆ ನಿಜ ಖುಷಿ ಸಿಗುವುದೇ ಎಂದು ಅಳೆದು, ಸುರಿದು, ತೂಗಿ ನೋಡಬೇಕು. ಕೆಲವೊಮ್ಮೆ ಅಲ್ಲೂ ತಪ್ಪುತ್ತೇವೆ. ಏಕೆಂದರೆ ಭವಿಷ್ಯ ಅರಿತವ ಆ ದೇವರು ಮಾತ್ರ. ನಮ್ಮ ಪುಣ್ಯ ಹಾಗೂ ಕರ್ಮ ಫಲಗಳು ಚೆನ್ನಾಗಿ ಇರಬೇಕು ಅಲ್ಲವೇ? ಅದಾಗಲೇ ಉತ್ತಮ ಮನಗಳು ನಮ್ಮ ಜೊತೆಗೆ ಇರಲು ಸಾಧ್ಯ.
ಹನಿಬಿಂದು
‘ನಮ್ಮನ್ನು ನಾವು ಗಟ್ಟಿಗೊಳಿಸಿ ಕೊಳ್ಳೋಣ’ ಹನಿಬಿಂದು ಲೇಖನ Read Post »









