ಮನ್ಸೂರ್ ಮುಲ್ಕಿ “ಅಲ್ಲೆಲ್ಲೊ ನೀನೇ!”
ಕಾವ್ಯ ಸಂಗಾತಿ ಮನ್ಸೂರ್ ಮುಲ್ಕಿ “ಅಲ್ಲೆಲ್ಲೊ ನೀನೇ!” ಅಂದೊಮ್ಮೆ ನನಗೆ ನಿನ್ನನ್ನು ಕಂಡುಮಾತಾಡೋ ಬಯಕೆ ಬಂದಿತ್ತು ಅಂದುಅಲ್ಲೆಲ್ಲೋ ನೀನು ಕಣ್ಮರೆಯಾಗಿ,ಸುಳಿವೊಂದು ಸಿಗದೆ ಕಣ್ಣೀರು ತಂದೆ ನಾ ನಿನ್ನ ಕರೆದು ಬಳಿ ಬಂದು ನಿಂದುನಿನ್ನ ಖುಷಿಯ ತಂದೆ ನಿನಗಾಗಿ ಇಂದುನಿನ್ನನ್ನು ಕರೆದು ಮಾತನಾಡೋ ಬಯಕೆ ನನಗಿತ್ತು ಅಂದು ಭಯವೆಲ್ಲ ಎಂದು ಆರೋಪ ಇರದ ಈ ರೂಪ ನಿನಗೆ ಕೊಡಬೇಕು ನಾನು ನಾನಿರುವವರೆಗೆಆ ನಿನ್ನ ನಗುವು ನನಗಾಗೆ ಇರಲು ಸವಿಯುವೆ ನಾನು ಹಗಲು ಇರುಳು ನಗುವಲ್ಲಿ ಇರುವಂತ ಆ ನಿನ್ನ ಕನಸುಮಲ್ಲಿಗೆ ಹೂವಂತೆ ಅರಳುವ ಸೊಗಸುಕೋಗಿಲೆ ಹಾಡು ನಾವಿರುವ ನಾಡುಇಂಪಾಗಿ ಕೇಳು ಈ ನನ್ನ ಹಾಡು ಮನ್ಸೂರ್ ಮುಲ್ಕಿ
ಮನ್ಸೂರ್ ಮುಲ್ಕಿ “ಅಲ್ಲೆಲ್ಲೊ ನೀನೇ!” Read Post »









