“ಮೌನ ನಮನ”ಸರಸ್ವತಿ ಕೆ ನಾಗರಾಜ್
ಕಾವ್ಯ ಸಂಗಾತಿ ಲಕ್ಷ್ಮೀದೇವಿ ಪತ್ತಾರ “ಮುಂದುವರೆದಿದೆ” ಹೊಸದೆನ್ನುವುದು ಈ ಜಗದಲ್ಲಿಯಾವುದಿದೆ ?ಗಮನವಿಟ್ಟು ನೋಡಿದರೆಎಲ್ಲವೂ ಹಳೆಯದರ ಹೊಸ ರೂಪವಷ್ಟೆ ಹುಟ್ಟುವುದು ಅದೇ ಹಳೆಯ ಆತ್ಮ ಸಾಯುವುದು ಅವೆ ಪಂಚಭೂತಗಳುಸತ್ತಿರುವುದು ಹಳೆಯ ಸಂಬಂಧಹುಟ್ಟುವುದು ಮತ್ಯಾವುದೋ ಹೊಸ ಬಂಧ ಇದ್ದದ್ದನ್ನು ಲಯ ಮಾಡಲು ಬಾರದು ಇಲ್ಲದನ್ನು ಸೃಷ್ಟಿಸಲು ಆಗದು ಸೃಷ್ಟಿಯು ಇಲ್ಲ , ಲಯವೂ ಇಲ್ಲಅದೇ ಮುರಿದು ಕಟ್ಟುವ ( ಕಾರ್ಯ )ದೃಷ್ಟಿ ಕೆಟ್ಟದ್ದು ಕಳೆಯುವುದಿಲ್ಲಒಳ್ಳೆಯದು ಅಳಿಯುವುದಿಲ್ಲಕೊರಗಿ,ಮರುಗಲು ಕಾರಣವೇ ಇಲ್ಲ. ಈಗ ಇರುವುದೆಲ್ಲವೂ ಮೊದಲೂ ಇತ್ತುಮತ್ತೆ ಮತ್ತೆ ಮುಂದುವರಿಯುವದುಕಾಲಚಕ್ರದಲ್ಲಿ ಹಳೆಯದು ನವನವೀನ ಹೊಸದು ಹಳೆಯದಕ್ಕೆ ಹಚ್ಚಿದ ಬಣ್ಣಮುಂದುವರಿದಿದೆ ಹೊಸದೆನ್ನುವುದು ಈ ಜಗದಲ್ಲಿಯಾವುದಿದೆ ?ಗಮನವಿಟ್ಟು ನೋಡಿದರೆಎಲ್ಲವೂ ಹಳೆಯದರ ಹೊಸ ರೂಪವಷ್ಟೆ ಹುಟ್ಟುವುದು ಅದೇ ಹಳೆಯ ಆತ್ಮ ಸಾಯುವುದು ಅವೆ ಪಂಚಭೂತಗಳುಸತ್ತಿರುವುದು ಹಳೆಯ ಸಂಬಂಧಹುಟ್ಟುವುದು ಮತ್ಯಾವುದೋ ಹೊಸ ಬಂಧ ಇದ್ದದ್ದನ್ನು ಲಯ ಮಾಡಲು ಬಾರದು ಇಲ್ಲದನ್ನು ಸೃಷ್ಟಿಸಲು ಆಗದು ಸೃಷ್ಟಿಯು ಇಲ್ಲ , ಲಯವೂ ಇಲ್ಲಅದೇ ಮುರಿದು ಕಟ್ಟುವ ( ಕಾರ್ಯ )ದೃಷ್ಟಿ ಕೆಟ್ಟದ್ದು ಕಳೆಯುವುದಿಲ್ಲಒಳ್ಳೆಯದು ಅಳಿಯುವುದಿಲ್ಲಕೊರಗಿ,ಮರುಗಲು ಕಾರಣವೇ ಇಲ್ಲ. ಈಗ ಇರುವುದೆಲ್ಲವೂ ಮೊದಲೂ ಇತ್ತುಮತ್ತೆ ಮತ್ತೆ ಮುಂದುವರಿಯುವದುಕಾಲಚಕ್ರದಲ್ಲಿ ಹಳೆಯದು ನವನವೀನ ಹೊಸದು ಹಳೆಯದಕ್ಕೆ ಹಚ್ಚಿದ ಬಣ್ಣ ಲಕ್ಷ್ಮೀದೇವಿ ಪತ್ತಾರ
“ಮೌನ ನಮನ”ಸರಸ್ವತಿ ಕೆ ನಾಗರಾಜ್ Read Post »









