ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಕವಿತೆ ‘ದೇವರು ಭಿಕ್ಷುಕನಾದ’
ತನಗೆ ತಾನೇ ಬೆಳಕಾದುದ ಕಂಡ
ಕೊನೆಗೊಮ್ಮೆ ನಸುನಕ್ಕ
ಜಗದ ಬೆಳಕಿದು ಎಂದ
ಲೋಕ ಮೈಕೊಡವಿ ಎದ್ದಿತು. ಭಿಕ್ಷೆ ಬೇಡಿದವಗೇ ದೇವರೆಂದಿತು
ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ
ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಕವಿತೆ ‘ದೇವರು ಭಿಕ್ಷುಕನಾದ’ Read Post »









