ನೀನೆಂದರೆಪ್ರೀತಿ” ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ
ಕಾವ್ಯ ಸಂಗಾತಿ ನೀನೆಂದರೆಪ್ರೀತಿ” ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ನೀನೆಂದರೆ ಪ್ರೀತಿ ಬವಣೆ ಕಳೆದ ಭರವಸೆ ರೀತಿಭಾವ ತವರ ಪ್ರೇಮನಿನ್ನೊಲುಮೆ ಸ್ನೇಹನೆಲದ ಮರೆಯ ಹೇಮನಿನ್ನ ಗುಣ ಮನಸಿರಿ ಸಗ್ಗದ ತಾಣಸುಳಿವ ಗಾಳಿಯನಡುವೆ ಅರಳುಮಲ್ಲಿಗೆ ಹೂವುನಿನ್ನ ಪ್ರೇಮದಲಿಮರೆವೆ ನೋವುನೀನೆಂದರೆ ಪ್ರೀತಿ________________________ಡಾ ಶಶಿಕಾಂತ ಪಟ್ಟಣ ರಾಮದುರ್ಗ
ನೀನೆಂದರೆಪ್ರೀತಿ” ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ Read Post »









