ವಿಜಯಲಕ್ಷ್ಮಿ ಹಂಗರಗಿ ಅವರ ಕವಿತೆ” ಕಾವ್ಯ ದಿನ”
ಕಾವ್ಯ ಸಂಗಾತಿ ವಿಜಯಲಕ್ಷ್ಮಿ ಹಂಗರಗಿ “ಕಾವ್ಯ ದಿನ” ಕಾವ್ಯ ಬರೆಯಲುಸ್ಪೂರ್ತಿಯಾದ ನಿಮಗೆಅಭಿನಂದನೆಗಳುಶುಭಾಶಯ ನನ್ನಅನಂತ ನಮನಗಳು // ನನ್ನ ಕಾವ್ಯಬರೆಯಲುಹುರಿದುಂಬಿಸಿಓದುವ ಕವಿಮನಗಳಿಗೆಲ್ಲಶುಭಾಶಯಶುಭಕಾಮನೆಗಳು // ಕಾವ್ಯ ಬರೆದಕವನ ಸಂಕಲನಪುಸ್ತಕ ಬಿಡುಗಡೆಮಾಡಿದ ಗಣ್ಯರಿಗೆಶುಭಾಶಯಶುಭ ನಮನಗಳು // ಕಾವ್ಯ ಬರೆಯುತ್ತಿರುವಕನ್ನಡ ನಾಡಿನಎಲ್ಲ ಕವಿಗಳಿಗೆಶುಭಾಶಯ ನಿಮಗೆಶುಭ ಹಾರೈಕೆಗಳು // ಮನದ ಭಾವನೆಗಳನ್ನುಕವನದ ರೂಪದಲ್ಲಿಹೊರ ತರುವಎಲ್ಲ ಹೃದಯಗಳಿಗೆಅನಂತ ಧನ್ಯವಾದಗಳು// ಇಂದು ವಿಶ್ವ ಕಾವ್ಯದಿನ ವರುಷವೆಲ್ಲವಿಶ್ವದ ತುಂಬೆಲ್ಲಪ್ರಜ್ವಲಿಸಿ ಪಸರಿಸಲಿಕಾವ್ಯ ಸುಧೆ ವಿಜಯಲಕ್ಷ್ಮಿ ಹಂಗರಗಿ
ವಿಜಯಲಕ್ಷ್ಮಿ ಹಂಗರಗಿ ಅವರ ಕವಿತೆ” ಕಾವ್ಯ ದಿನ” Read Post »









