ಕವಿತೆಯ ಸಾವು
ಕವಿತೆ ಕವಿತೆಯ ಸಾವು ಅಬ್ಳಿ,ಹೆಗಡೆ ಸಖೀ,,,ಜೊತೆಗಾತಿ,,,,!ನೀ,,ಅಳುವಾಗ,ನಾ,,ನಗುತ್ತಿರುವೆ.ನಾ,,ಅಳುವಾಗ,ನೀ,,ನಗುತ್ತಿರುವೆ.ನಾ ಆತ್ಮರತಿಯಾದರೂನನ್ನ-ನಿನ್ನ ನಡುವೆ-ಕೊನೆಯಿರದ,ವಿಲಕ಼ಣ,, ನಂಟು.ಬಿಡಿಸಲಾಗದ,ಸುಭದ್ರ ಅಂಟು.ನಗು-ಅಳುವಿನ ಮಧ್ಯೆ,ವೈರುದ್ಧದ ಕತ್ತಲಲ್ಲಿಬಚ್ಚಿಟ್ಟುಕಾಯುತ್ತಿವೆ–ನೂರೆಂಟು ದೇವರು-ಧರ್ಮ,ಕಟ್ಟುಪಾಡುಗಳುನೋಡಲು,–ಕವಿತೆ ಸಾಯುವದನ್ನು.ನೋವಿದ್ದರೂ ಮನದಿ,ಹಚ್ಚಿಬಿಡು ಕತ್ತಲಲ್ಲಿಒಂದು ಸಣ್ಣ ಹಣತೆ,ಸಾಯುವ ಕ಼ಣವನ್ನುಬೆಳಕಲ್ಲಿ ಆಸ್ವಾದಿಸಲು.ಆನಂದಿಸಲು. **********








