ಕುದುರೆಗಳ್ಳನಿಗೆ ಮಣಿದ ಬೆಣ್ಣೆಗಳ್ಳ
ಅರ್ಜುನ ಉವಾಚ
ಡಾ.ವಿಶ್ವನಾಥ್ ಎನ್ ನೇರಳೆಕಟ್ಟೆ ಅವರಅಂಕಣ
ಈ ವಾರ
ಪರಮಾತ್ಮನ ಪರಮ ಪಯಣವದು ಪ್ರಿಯಪುರದ ಕಡೆಗೆ…
ಅಂಕಣ ಸಂಗಾತಿ
ಸರಣಿ ಬರಹಗಳು
ಅರ್ಜುನ ಉವಾಚ
ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಕುದುರೆಗಾಗಿ ಕದನ ಕೋಲಾಹಲ
ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಅರ್ಜುನ ಉವಾಚ
ಭೀಮಸೇನನ ಅಂತರಂಗವನ್ನು ಅಲುಗಿಸಿತು ಆ ಅಶ್ವ!
ನಿರಾಸೆಯಾಗಿತ್ತು ಭೀಮನಿಗೆ. ಬಯಸಿದ್ದು ಸಿಗದಾದಾಗ ಆಗುವ ಸಹಜ ಭಾವವದು. ಕುದುರೆಯನ್ನು ತಂದೊಪ್ಪಿಸುತ್ತೇನೆಂದು ತಾನಾಡಿದ ವೀರನುಡಿ ಅದೆಲ್ಲಿ ಸುಳ್ಳಾಗುವುದೋ ಎಂಬ ಅಳುಕು ಅವನಲ್ಲಿ ಮೂಡತೊಡಗಿತ್ತು.
ಅಂಕಣ ಸಂಗಾತಿ
ಸರಣಿ ಬರಹಗಳು
ಅರ್ಜುನ ಉವಾಚ
ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಹೀಗಿತ್ತು ಯೌವನಾಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ
ಅಂಕಣ ಸಂಗಾತಿ
ಸರಣಿ ಬರಹಗಳು
ಅರ್ಜುನ ಉವಾಚ
ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು
ಪುರಪ್ರವೇಶದ ಸುದ್ದಿ ಕಿವಿಯನ್ನು ಹೊಕ್ಕ ಕೂಡಲೇ ಪದುಮ ಅರಳುವಿಕೆಯ ಸುಳಿವರಿತ ದುಂಬಿಯಾಗಿಹೋದ ಧರ್ಮರಾಯ. ಶ್ರೀಕೃಷ್ಣನನ್ನು ಅತೀವ ಆನಂದದಿಂದ ಸ್ವಾಗತಿಸಿದ. ಯಾಗದ ಸುದ್ದಿಯನ್ನು ತಿಳಿಸಿದ. ಅನುಗ್ರಹಿಸಬೇಕೆಂದು ಕೈಮುಗಿದ
ಅಂಕಣ ಸಂಗಾತಿ
ಸರಣಿ ಬರಹಗಳು
ಅರ್ಜುನ ಉವಾಚ
ಡಾ. ವಿಶ್ವನಾಥ ಎನ್ ನೇರಳಕಟ್ಟೆ
ನಮ್ಮ ಯಾಗಕ್ಕೆ
ತಕ್ಕುದಾದ ಅಶ್ವ ಈ ನಗರದಲ್ಲಿ ದೊರಕಿಲ್ಲ. ಅಂತಹ ಕುದುರೆಯೇ ಇಲ್ಲಿಲ್ಲವೋ! ಅಥವಾ ನಮ್ಮ ನಯನಗಳಿಗೆ ಅದು ಗೋಚರವಾಗುತ್ತಿಲ್ಲವೋ! ತಿಳಿಯದು” ಎಂಬ ಪವನಸುತನ ನುಡಿಗೆ ಕರ್ಣತನಯ ಕರ್ಣಗೊಟ್ಟನು.

