ದೈನಂದಿನ ಸಂಗಾತಿ
ವೀಣಾ ವಾಣಿ
ವೀಣಾ ಹೇಮಂತ್ ಗೌಡಪಾಟೀಲ್
ಜನಾಭಿಪ್ರಾಯ ರೂಪಿಸುವಲ್ಲಿ
ಪ್ರಸಾರ ಮಾಧ್ಯಮಗಳ ಪಾತ್ರ
ಕೆಲ ಮಾಧ್ಯಮಗಳಲ್ಲಿ ತಮ್ಮ ವೈಯುಕ್ತಿಕ ಅಭಿಪ್ರಾಯವನ್ನು ಸಾರ್ವಜನಿಕ ಸಮೀಕ್ಷೆಯ ಮೂಲಕ ತಿಳಿದುಬರುವುದು ಎಂದು ಅತ್ಯಂತ ರೋಚಕವಾಗಿ ಧ್ವನಿಯ ಏರಿಳಿತಗಳ ಮೂಲಕ ಹೇಳಿದಾಗ ಜನರು ಪ್ರಭಾವಿತರಾಗುವುದು ಸಹಜ.







