Category: ಅಂಕಣ ಸಂಗಾತಿ

  • Untitled post 92835

    ಧಾರಾವಾಹಿ ಸಂಗಾತಿ-39 ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅರ್ಜುನ ಉವಾಚ ಅರಮನೆಯ ತೊರೆದಳು, ಅರಣ್ಯವನು ಸೇರಿದಳು “ದುಃಖಿ ನೀನಾಗದೆ ಆ ಜಾನಕಿಯನ್ನು ಗಂಗಾನದಿಯ ದಡದಲ್ಲಿರುವ ಕಾಡಿನಲ್ಲಿ ಬಿಟ್ಟುಬರಬೇಕು. ಕಾಡಿನಲ್ಲಿ ಋಷಿಪತ್ನಿಯರ ಸಂಗದಲ್ಲಿ ಕಾಲವನ್ನು ಕಳೆಯುವ ಬಯಕೆಯನ್ನು ಹಿಂದೊಮ್ಮೆ ನನ್ನಲ್ಲಿ ತೋಡಿಕೊಂಡಿದ್ದಳು. ಈಗ ಅದನ್ನೇ ನೆಪವಾಗಿಸಿಕೊಂಡು ಅವಳನ್ನಿಲ್ಲಿಂದ ಕರೆದೊಯ್ದು ಕಾನನದಲ್ಲಿ ಬಿಟ್ಟು ಬಾ” ರಾಮನುಡಿಯದು ಕರ್ಣಕಠೋರವಾಯಿತು ಲಕ್ಷ್ಮಣನ ಪಾಲಿಗೆ.ಅಣ್ಣನ ಆಜ್ಞೆಯನ್ನು ಅವಗಣಿಸಲಾಗದ ಅನಿವಾರ್ಯತೆ ಒಂದೆಡೆಯಲ್ಲಿ. ಅಣ್ಣ ಹೇಳಿದಂತೆಯೇ ನಡೆದುಕೊಂಡರೆ ತಾಯಿಯನ್ನು ವಧಿಸಿದ ಮಹಾಪಾತಕಿಯಂತಾಗುತ್ತೇನೆ ತಾನು ಎಂಬ ಅಳುಕು ಇನ್ನೊಂದೆಡೆಯಲ್ಲಿ. ಅತ್ತಿಗೆಯನ್ನು…

  • Untitled post 92817

    ಧಾರಾವಾಹಿ -130 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಮಗಳನ್ನು ಕಂಗೆಡಿಸಿದ ಅಮ್ಮನ ಡಯಾಲಿಸಿಸ್‌ ಖರ್ಚು ಮಾರನೇ ದಿನ ಸುಮತಿಯ ತಮ್ಮ ಕೆಲಸಕ್ಕೆ ಹೋಗುವ ಮುಂಚೆಯೇ ತನ್ನ ಅಕ್ಕ,ಅಳಿಯ ಮತ್ತು ಮಗಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಕಿಡ್ನಿ ಫೌಂಡೇಶನ್ ಆಸ್ಪತ್ರೆಯ ಬಳಿ ಬಿಟ್ಟನು. ಹೊರಡುವ ಮೊದಲು ಅಳಿಯನನ್ನು ಹತ್ತಿರ ಕರೆದು…. “ನೀನು ಅಕ್ಕನನ್ನು ವೈದ್ಯರಿಗೆ ತೋರಿಸಿ, ಅವರು ಏನು ಹೇಳುತ್ತಾರೆ ಎಂಬುದನ್ನು ನನಗೆ ತಿಳಿಸು…. ಕೆಲಸ ಮುಗಿಸಿಕೊಂಡು ಸಂಜೆ ನಾನು ಇಲ್ಲಿಗೆ ಬರುತ್ತೇನೆ”…. ಎಂದು ಹೇಳಿ,…

  • Untitled post 92759

    ಧಾರಾವಾಹಿ ಸಂಗಾತಿ-32 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಕನ್ನಡನಾಡಿನ ಸೇವೆ ನಡುನಾಡಿನ ಅಣ್ಣಂದಿರೆ| ಗಡಿಭಾಗದವರಿಗ ಕಡಿಗಣ್ಣಲ್ಲಿ ನೋಡಬ್ಯಾಡಿರಿ- ನಾವೆಲ್ಲಒಡ ಹುಟ್ಟಿದ ಕನ್ನಡ ಮಕ್ಕಳು||-ಡಾ.ಜಯದೇವಿತಾಯಿ ಭಾರತ ಸ್ವಾತಂತ್ರ್ಯ ಪಡೆಯುವ ಹೊತ್ತಿಗೆ ದೇಶದ ರಾಜಕೀಯ ನಕ್ಷೆ ಇಂದಿನಂತಿರಲಿಲ್ಲ. ಬ್ರಿಟಿಷರ ಆಡಳಿತ ಪ್ರದೇಶಗಳ ಜೊತೆಗೆ ಅನೇಕ ಸಂಸ್ಥಾನಗಳು ಅಸ್ತಿತ್ವದಲ್ಲಿದ್ದವು. ಭಾಷಾವಾರು ಪ್ರಾಂತಗಳ ರಚನೆ, ಕನ್ನಡ ಮಾತನಾಡುವ ಜನರನ್ನು ಒಂದೇ ಆಡಳಿತದ ಅಡಿಯಲ್ಲಿ ತರುವ ಆಶಯ ಮತ್ತು…

  • Untitled post 92725

    ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಸ್ವಾತಂತ್ರ್ಯ ಸಿಂಹ ನರಗುಂದ ಶ್ರೀ ಬಾಬಾಸಾಹೇಬ ಸಂಸ್ಥಾನ ಸಿಂಹ ಕ್ರಾಂತಿಕಾರಿ ಹೋರಾಟಗಾರ ಶ್ರೀ  ಬಾಬಾಸಾಹೇಬ ಭಾವೆ ನರಗುಂದ ಸಂಸ್ಥಾನದ ಪ್ರಭು (1842-58) ಬ್ರಿಟಿಷರ ವಿರುದ್ಧ ಹೋರಾಡಿದ ಕರ್ನಾಟಕದ ಒಬ್ಬ ಅಪ್ರತಿಮ  ವೀರ. ಬಾಬಾ ಸಾಹೇಬ ಇವನ ಜನಪ್ರಿಯ ನಾಮ. ಹುಟ್ಟು ಹೆಸರು ಭಾಸ್ಕರರಾವ್ ಭಾವೆ. ನರಗುಂದ ಬಾಬಾಸಾಹೇಬ (ಭಾಸ್ಕರರಾವ್ ಭಾವೆ) ಬ್ರಿಟಿಷರ ವಿರುದ್ಧ ಹೋರಾಡಿದ ಕರ್ನಾಟಕದ ಅಪ್ರತಿಮ ವೀರ ಮತ್ತು 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ…

  • Untitled post 92703

    ಅಂಕಣ ಸಂಗಾತಿ ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಗಾದೆಗಳ ಗಣಿ *ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ? “ಹುಟ್ಟಿನಿಂದ ಬಂದ ಗುಣ ಅಥವಾ ನೈಜ ಸ್ವಭಾವವನ್ನು ಎಂತಹ ಭವ್ಯ ಪರಿಸರದಲ್ಲೇ ಇಟ್ಟರೂ ಬದಲಾಯಿಸಲು ಸಾಧ್ಯವಿಲ್ಲ.” ಈ ಅನುಭವದ ಸಾರವನ್ನು ಹಿಡಿದಿಟ್ಟ ಗಾದೆಗಳು ನಮಗೆ ನೀಡಿದ ಅಮೂಲ್ಯ ಜ್ಞಾನದ ಮುತ್ತುಗಳು. ಹನಿ ಹನಿ ಸೇರಿದರೆ ಹಳ್ಳವಾಗುವಂತೆ, ಸಣ್ಣ ಸಾಲುಗಳಲ್ಲಿ ಇಡೀ ಜಗತ್ತಿನ ಸತ್ಯವನ್ನು ದರ್ಶಿಸುವ ಶಕ್ತಿ ಗಾದೆ ಮಾತಿನಲ್ಲಿವೆ. ಅಂತಹ ಅದ್ಭುತ ಗಾದೆಗಳಲ್ಲಿ “ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ…

  • Untitled post 92694

    ಧಾರಾವಾಹಿ ಸಂಗಾತಿ-38 ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅರ್ಜುನ ಉವಾಚ ಅಗಸನ ಮಾತದು ರಾಮಚಿತ್ತವ ಮಲಿನಗೊಳಿಸಿತು  ಅಗಸನ ಮಾತದು ರಾಮಚಿತ್ತವ ಮಲಿನಗೊಳಿಸಿತು ಬಿದ್ದ ಕನಸದು ಬೀಳಿಸಿತು ಶ್ರೀರಾಮನನ್ನು ಆರಾಮ, ವಿರಾಮಗಳಿರದ ಚಿಂತೆಯ ಕೂಪದಲ್ಲಿ. ಪ್ರಜಾಪರ ಪುರುಷೋತ್ತಮ ಪ್ರಭುವೆನಿಸಿಕೊಂಡವನು ಪ್ರಜೆಗಳ ಯೋಗಕ್ಷೇಮ ವಿಚಾರಿಸುವುದನ್ನೂ ಮರೆತುಬಿಟ್ಟ. ಮೂರು ಹಗಲುಗಳು ಎರಡು ಇರುಳುಗಳು ಕಳೆದುಹೋದವು.ಮೂರನೆಯ ಇರುಳು ಅರಮನೆಯನ್ನು ಬಿಟ್ಟು ಹೊರಟ ಶ್ರೀರಾಮ ಪ್ರಭು ಗೂಢಚಾರನೊಬ್ಬನನ್ನು ಕಂಡು ಕೇಳಿದ ತನ್ನ ಆಳ್ವಿಕೆಯ ಪರಿಯನ್ನು. ತನ್ನನ್ನು ನಿಂದಿಸುವ, ಹೀಗಳೆಯುವ ಪ್ರಜೆಗಳು ಯಾರಾದರೂ ಇದ್ದಾರೆಯೇ? ಹಾಗೆ ಟೀಕಿಸುವವರಿದ್ದರೆ…

  • Untitled post 92682

    ಧಾರಾವಾಹಿ ಸಂಗಾತಿ–129 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಬೆಂಗಳೂರು ತಲುಪಿದ ಸುಮತಿ ಸುಮತಿಯ ಎರಡನೇ ಮಗಳು ತನ್ನ ದೊಡ್ಡಮ್ಮನ ಮನೆಗೆ ಹೋಗಿ ಬೆಂಗಳೂರಿನಲ್ಲಿರುವ ಮಾವನ ವಿಳಾಸವನ್ನು ಪಡೆದುಕೊಂಡು ಬಂದಳು. ಹೆಚ್ಚು ತಡ ಮಾಡಿದರೆ ಸುಮತಿಯ ಆರೋಗ್ಯದಲ್ಲಿ ಮತ್ತೆ ಇನ್ನೇನು ಏರುಪೇರು ಆಗುವುದೋ ಎಂದು ಆದಷ್ಟು ಬೇಗ ಒಂದೆರಡು ದಿನಗಳಲ್ಲಿ ಬೆಂಗಳೂರಿಗೆ ಹೋಗುವ ತಯಾರಿಯನ್ನು ಸುಮತಿಯ ಕುಟುಂಬ ಮಾಡತೊಡಗಿತು. ತನ್ನ ತಾಯಿಗೆ ಹೆಚ್ಚು ನಡೆದಾಡಲು ಕಷ್ಟವಾಗುತ್ತದೆ. ಹಾಗಾಗಿ ಊರಿಗೆ ಕರೆದುಕೊಂಡು ಹೋಗುವುದು ಕಷ್ಟ ಸಾಧ್ಯ ಎಂಬುದನ್ನು ಅರಿತ…

  • Untitled post 92628

    ಧಾರಾವಾಹಿ ಸಂಗಾತಿ-31 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ರಾಜಕೀಯಕ್ಕೆ ಪೂರ್ಣವಿರಾಮ ಅತ್ಯಂತ ಧೀಮಂತ ವ್ಯಕ್ತಿತ್ವ, ಪ್ರಖರ ವಾಗ್ಮಿತೆ ಮತ್ತು ಜನಮನ ಸೆಳೆಯುವ ಮಾತಿನ ಶೈಲಿಯನ್ನು ಹೊಂದಿದ್ದ ಜಯದೇವಿತಾಯಿಯವರು ರಾಜಕೀಯ  ಕ್ಷೇತ್ರದಲ್ಲಿ ಅಪಾರ ಗೌರವವನ್ನು ಗಳಿಸಿದ್ದರು.  ಅವರ ಒಂದು ಭಾಷಣವೇ ಸಾವಿರಾರು ಜನರ ಮನಸ್ಸಿನಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಶಕ್ತಿಯನ್ನು ಹೊಂದಿತ್ತು. ಅವರ ಮಾತುಗಳಲ್ಲಿ ಸತ್ಯದ ಕಿಡಿ, ಸಮಾಜದ ಕಳಕಳಿ ಮತ್ತು ಕನ್ನಡ…

  • Untitled post 92600

    ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಗಜೇಶ ಮಸಣಯ್ಯ ಗಜೇಶ ಮಸಣಯ್ಯನವರ  ವಚನಗಳು ಶರಣಸತಿ ಲಿಂಗಪತಿ ಭಾವ, ಷಟ್ಸ್ಥಲ ಸಿದ್ಧಾಂತ ಮತ್ತು ಆತ್ಮಜ್ಞಾನದ ಆಳವಾದ ತಿಳುವಳಿಕೆಯನ್ನು ಒಳಗೊಂಡಿವೆ. ಬಸವಣ್ಣನವರ ಕೀರ್ತಿಯನ್ನು ಕೇಳಿ ಇವರು ತಮ್ಮ ಮಡದಿಯೊಂದಿಗೆ ಕಲ್ಯಾಣಕ್ಕೆ ಬಂದು ಅನುಭವ ಮಂಟಪದ ಗೋಷ್ಠಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು.  ಇವರು ಅಕ್ಕಲಕೋಟೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಜನಿಸಿದರು. ಒಬ್ಬಶ್ರೇಷ್ಠಅನುಭಾವಿ ಚಿಂತಕ ಬಸವಕಾಲಿನಶರಣರು.   ಕಾಲ – ಹನ್ನೆರಡನೆಯ ಶತಮಾನಒಟ್ಟು ವಚನಗಳು 70 ಜನ್ಮ ಸ್ಥಳ  ಇವರು ಅಕ್ಕಲಕೋಟೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ…

  • Untitled post 92497

    ಅಂಕಣ ಸಂಗಾತಿ ಶರಂದ್ರ ತಳ್ಳಿ ಕುಪ್ಪಿಗುಡ್ಡ ಗಾದೆಗಳ ಗಣಿ ಗುಬ್ಬಿ ಮ್ಯಾಲೆ ಬ್ರಹ್ಮಾಸ್ತ್ರವೆ, ತಬ್ಬಲಿ ಮ್ಯಾಲೆ ಹಾರಾಟವೆ? *ಗುಬ್ಬಿ ಮ್ಯಾಲೆ ಬ್ರಹ್ಮಾಸ್ತ್ರವೆ, ತಬ್ಬಲಿ ಮ್ಯಾಲೆ ಹಾರಾಟವೆ?* — ಈ ಮೇಲಿನ ಮಾತು ಸಮಾಜದಲ್ಲಿ ಕಾಣಸಿಗುವ ಅಸಮಾನತೆ, ಶಕ್ತಿ ಪ್ರದರ್ಶನ ಮತ್ತು ದುರ್ಬಲರ ಮೇಲಿನ ದೌರ್ಜನ್ಯವನ್ನು ಅತ್ಯಂತ ಮಾರ್ಮಿಕವಾಗಿ ಖಂಡಿಸುತ್ತದೆ. ತೀರಾ ಕಡುಬಡವರು ಅಥವಾ ಕಾರ್ಮಿಕರಿಗೆ ನಿಜಕ್ಕೂ ವಾಕ್ ಸ್ವಾತಂತ್ರ್ಯವಿಲ್ಲ.ಅವರ ಮನಸ್ಸಿನಲ್ಲಿರುವ ಮಾತುಗಳನ್ನು ಯಥಾವತ್ತಾಗಿ ಹೇಳಬಯಸಿದ್ದನ್ನು ಹೇಳಲಾಗುವುದಿಲ್ಲ.ನಮ್ಮೆದುರಿಗಿರುವ ಬಾಸ್,ಧಣಿ,ಅಧಿಕಾರಿಗಳು ಇರುವ ಕಡೆಗೆ ನೋಡಿ ಅಂಜಿಕೆ,ಅಳುಕುವಿನಿಂದ ನಮ್ಮ ಅಗತ್ಯಕ್ಕೆ ತಕ್ಕಂತೆ,ಅನುಗುಣವಾಗಿ, ಪರಿಸ್ಥಿತಿಗೆ…

You cannot copy content of this page