ಸಾಕ್ಷರತೆ – ದಮನಿತ ಮಹಿಳೆಯರ ಸಾಮಾಜಿಕ ಸಮಾನತೆ ಕನಸಿಗೆ ಮುನ್ನುಡಿಯಾಗಬೇಕು-ಮೇಘ ರಾಮದಾಸ್ ಜಿ
ಸಾಕ್ಷರತೆ – ದಮನಿತ ಮಹಿಳೆಯರ ಸಾಮಾಜಿಕ ಸಮಾನತೆ ಕನಸಿಗೆ ಮುನ್ನುಡಿಯಾಗಬೇಕು-ಮೇಘ ರಾಮದಾಸ್ ಜಿ
ಸ್ನಾತಕೋತ್ತರ ಪದವಿ ಶಿಕ್ಷಣಕ್ಕೆ ದೂರದ ನಗರಕ್ಕೆ ಹೋಗಬೇಕಾಗಿ ಬಂದ ಕಾರಣ ದೂರ ಶಿಕ್ಷಣ ವ್ಯವಸ್ಥೆಯ ಮೂಲಕ ಸ್ನಾತಕೋತ್ತರ ಪದವಿ ಮುಗಿಸಿದಳು. ಎಲ್ಲಾ ಸವಾಲುಗಳ ನಡುವೆಯೂ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡು ತನ್ನೂರಿನ ಶಾಲೆಗೆ ಶಿಕ್ಷಕಿಯಾಗಿ ಬಂದಳು.
ಸಾಕ್ಷರತೆ – ದಮನಿತ ಮಹಿಳೆಯರ ಸಾಮಾಜಿಕ ಸಮಾನತೆ ಕನಸಿಗೆ ಮುನ್ನುಡಿಯಾಗಬೇಕು-ಮೇಘ ರಾಮದಾಸ್ ಜಿ Read Post »