‘ಸರ್ವಜ್ಞನ ಜಯಂತಿ’-ದಿಟ್ಟ ಕವಿ ವಾಸ್ತವವಾದಿ ಸರ್ವಜ್ಞ,ಡಾ ಶಶಿಕಾಂತ ಪಟ್ಟಣ ರಾಮದುರ್ಗ
ಒಟ್ಟು ಸುಮಾರು ೧,೦೦೦ ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ. ಚರಿತ್ರಜ್ಞರ ಪ್ರಕಾರ ಇವುಗಳಲ್ಲಿ ಕೆಲವು ತ್ರಿಪದಿಗಳು ನಂತರದ ಕಾಲದಲ್ಲಿ ಬೇರೆ ಬೇರೆ ಲೇಖಕರಿಂದ ಬರೆಯಲ್ಪಟ್ಟಿರಬಹುದು. ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ.
‘ಸರ್ವಜ್ಞನ ಜಯಂತಿ’-ದಿಟ್ಟ ಕವಿ ವಾಸ್ತವವಾದಿ ಸರ್ವಜ್ಞ,ಡಾ ಶಶಿಕಾಂತ ಪಟ್ಟಣ ರಾಮದುರ್ಗ Read Post »









