ಕರ್ನಾಟಕ ಏಕೀಕರಣ ಅಗ್ರ ಹೋರಾಟಗಾರ್ತಿ ಜಯದೇವಿ ತಾಯಿ ಲಿಗಾಡೆ
ಕನ್ನಡಕ್ಕಾಗಿ, ಕರ್ನಾಟಕಕ್ಕಾಗಿ ತಮ್ಮ ಬದುಕನ್ನೇ ಸವೆಸಿದ ಶರಣ ಶ್ರೇಷ್ಠೆ, ಡಾ. ಜಯದೇವಿ ತಾಯಿ ಲಿಗಾಡೆ ಅವರ ಜನ್ಮದಿನದಂದು ಆ ಮಹಾನ್ ಚೇತನಕ್ಕೆ ಗೌರವದ ನಮನಗಳನ್ನು ಸಲ್ಲಿಸುತ್ತೇನೆ.
ಗಡಿನಾಡ ಸಿಂಹಿಣಿಯಾಗಿ ರಾಜ್ಯದ ಗಡಿ ಭಾಗಗಳಲ್ಲಿ ಕನ್ನಡವನ್ನು ಕಟ್ಟುವ ಕೆಲಸ ಮಾಡಿದರು. ಶ್ರೀ ಸಿದ್ದರಾಮೇಶ್ವರ ಪುರಾಣ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಮೌಢ್ಯದ ವಿರುದ್ಧ, ಸ್ತ್ರೀ ಸ್ವಾತಂತ್ರ್ಯದ ಪರವಾಗಿ ಧ್ವನಿ ಎತ್ತಿದ ಮಹಾತಾಯಿ ಅವರು.
ಡಾ ಶಶಿಕಾಂತ ಪಟ್ಟಣ ರಾಮದುರ್ಗa
ಕರ್ನಾಟಕ ಏಕೀಕರಣ ಅಗ್ರ ಹೋರಾಟಗಾರ್ತಿ ಜಯದೇವಿ ತಾಯಿ ಲಿಗಾಡೆ Read Post »









