‘ಶ್!!…..ಯಾರಿಗೂ ಹೇಳಬೇಡ!!’ ವೀಣಾ ಹೇಮಂತ್ ಗೌಡ ಪಾಟೀಲ್ ಅವರ ವಿಶೇಷ ಬರಹ
ಖ್ಯಾತ ಹಿಂದಿ ಚಲನಚಿತ್ರ ನಟ ಅಮೀರ್ ಖಾನ್ ನಡೆಸಿಕೊಡುತ್ತಿದ್ದ ಸತ್ಯಮೇವ ಜಯತೆ ಕಾರ್ಯಕ್ರಮದಲ್ಲಿ ಮಕ್ಕಳ ಮೇಲಾಗುತ್ತಿರುವ ಲೈಂಗಿಕ ಕಿರುಕುಳಗಳ ವಿರುದ್ಧ ಮಕ್ಕಳು ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ವಿವರಿಸಿದ್ದರು
‘ಶ್!!…..ಯಾರಿಗೂ ಹೇಳಬೇಡ!!’ ವೀಣಾ ಹೇಮಂತ್ ಗೌಡ ಪಾಟೀಲ್ ಅವರ ವಿಶೇಷ ಬರಹ Read Post »









