ಪ್ರೀತಿ ಒಂದು ಟಿಪ್ಪಣಿ- ಮಾಧುರಿ ದೇಶಪಾಂಡೆ
ಬನ್ನಿ ಪ್ರೀತಿ ಹಂಚೋಣ. ನಿಸ್ವಾರ್ಥ ಪ್ರೀತಿಗೆ ಕಳೆದು ಕೊಳ್ಳೋದು ಏನು ಇಲ್ಲ, ಮಾನವೀಯತೆ, ಸೌಹಾರ್ದತೆ ಎಂಬ ದೊಡ್ಡ ದೊಡ್ಡ ಶಬ್ದ ಎಲ್ಲಾ ಬೇಡ. ಜೀವನಕ್ಕೆ ಸರಳ ದಾರಿ ಜೀವನದಲ್ಲಿ ಬರುವ ಎಲ್ಲ ವ್ಯಕ್ತಿಗಳನ್ನು ಪ್ರೀತಿಸಿ ನಮಗೆ ಅಂತ ದೊರೆತ ವಸ್ತುಗಳನ್ನು ಪ್ರೀತಿಸಿ ಯಾರಾದರೂ ಪ್ರೀತಿ ತೋರಿಸುತ್ತಾರೆ. ಪ್ರೀತಿ ಜೀವನದ ಸಾರ. ಜೀವನವನ್ನು ಪ್ರೀತಿಸೋಣ, ಜೀವಿಗಳನ್ನು ಪ್ರೀತಿಸೋಣ.
ಪ್ರೀತಿ ಒಂದು ಟಿಪ್ಪಣಿ- ಮಾಧುರಿ ದೇಶಪಾಂಡೆ Read Post »








