ಪ್ರೇಮ(ಲತಾ)ಕವಿತೆ ಲತಾ ಎ ಆರ್ ಬಾಳೆಹೊನ್ನೂರು
ಕಾವ್ಯ ಸಂಗಾತಿ ಲತಾ ಎ ಆರ್ ಬಾಳೆಹೊನ್ನೂರು ನನ್ನವನು ಕಣ್ಣಿನಲಿ ಇಳಿಸಿದೆ ಪ್ರೇಮಪತ್ರವ ಹೃದಯಕೆಅರಿತು ಮನ ಸೆಳೆದಿಹುದು ಬರಹಕೆಆಳದ ಮಾತು ಇಳಿಸಲಾಗದು ಕವನಕೆಬಯಸಿದೆ ಜೀವ ಬಿಡಿಸದ ಬಂಧನಕೆ ಸೆಳೆಯುತಿರುವೆ ಕನಸು ನನಸಿನಲಿನೋಡ ಬಯಸಿರುವೆ ಈ ದಿನದಲಿತಂಗಾಳಿ ಸುಳಿದಂತೆ ನಿನ್ನ ನೆನಪಿನಲಿಚಳಿಯಲ್ಲೂ ಮೈ ನಡುಗಿದೆ ಕಂಪಿಸುತಲಿ ನೀನೆ ಜೀವನದ ಸುಮಧುರ ಗೆಳೆಯಸರಿಯುತಿದೆ ಸವಿಯಾದ ಸಮಯಬರೆದು ಬಿಡು ಹೆಸರ ಸಹಿಯಕಾಪಾಡುವ ಪ್ರೇಮಿಗಳಂತೆ ಪ್ರೀತಿ ನಿಧಿಯ ನೀನೆಂದೆಂದು ನನ್ನವನು ತಿಳಿದಿರುನನ್ನೊಲವ ಪ್ರೇಮವ ತೊರೆಯದಿರುಸಪ್ತ ಸಾಗರದಾಚೆ ನನ್ನ ಕರೆಯದಿರುತಾಯಿ ನೆಲದ ಋಣವ ಮರೆಯದಿರು ಲತಾ ಎ ಆರ್ ಬಾಳೆಹೊನ್ನೂರು
ಪ್ರೇಮ(ಲತಾ)ಕವಿತೆ ಲತಾ ಎ ಆರ್ ಬಾಳೆಹೊನ್ನೂರು Read Post »









