ಶಕುಂತಲಾ ಎಫ್ ಕೋಣನವರ ಕವಿತೆ-ಕಾಡದಿರು ಸಂಜೆ
ಶಕುಂತಲಾ ಎಫ್ ಕೋಣನವರ ಕವಿತೆ-ಕಾಡದಿರು ಸಂಜೆ
ಕಾಡದಿರು ಸಂಜೆಯೆ ನೆನಪುಗಳ ಹೊಳೆ ಹರಿಸಿ/
ಜಾರಿದರೂ ಮತ್ತೆ ಬರುವೆಯಾ ತಣಿವಿರಿಸಿ?
ಬರುವೆ ನಿನ್ನೊಡಲ ವಿಸ್ಮಯಕೆ ಮರುಳಾಗಿ/
ಸೃಷ್ಟಿ ಸೊಬಗಿಗೆ ನಮಿಸುವೆ ಶಿರಬಾಗಿ//
ಶಕುಂತಲಾ ಎಫ್ ಕೋಣನವರ ಕವಿತೆ-ಕಾಡದಿರು ಸಂಜೆ Read Post »









