ರಾಜೇಶ್ವರಿ ಶೀಲವಂತ ಅವರ ಎರಡು ಕವಿತೆಗಳು
ಕಾವ್ಯಸಂಗಾತಿ ರಾಜೇಶ್ವರಿ ಶೀಲವಂತ ಅವರ ಎರಡು ಕವಿತೆಗಳು ಕವಿತೆ- ಒಂದು ಅವಳು ಕವಿಯೂ ಅಲ್ಲಸಾಹಿತಿಯೂ ಅಲ್ಲನಿಸ್ವಾರ್ಥ ಮನದ ಗೆಳತಿಮನಸ್ಥಿತಿಗೆ ತಕ್ಕಂತೆಕಾವ್ಯದಲ್ಲಿ ಸಾಹಿತ್ಯದಲ್ಲಿ ಅವನ ಗೋಚರಅವನ ಮನಸ್ಥಿತಿಗಿಲ್ಲಅವಳ ಭಾವಗಳ ವಿಚಾರಭಾವಗಳೇಸಾರೀ ಸಾರೀ ಹೇಳಿ ಸಾಹಿತಿಗಳಿಗೆಕೂಗಿ ಕೂಗಿ ಹೇಳಿ ಕವಿಗಳಿಗೆಅವಳದು ಪುಟ್ಟ ನೊಂದಭಾವುಕ ಹೃದಯಅದಕಿಲ್ಲ ಸಾಮರ್ಥ್ಯ ಆ ನೋವ ಭರಿಸುವತಿಳಿಸಿರವರಿಗೆ ಭಾವನೆಗಳ ಸ್ಪಂದನವಅವಳ ಮನದಾಳದ ನೋವ. ***** ಕವಿತೆ-ಎರಡು ತಾಯಿ,ಅಬ್ಬೆ, ಅವ್ವಾ, ಅಮ್ಮಹಲವಾರುನಾಮಧೇಯ ನಿನಗೆನೀನು ಮಮತೆಜವಾಬ್ದಾರಿಯ ಸಾಕಾರನೀ ಹಂಚಿದೆ ಸಮ ಪ್ರೀತಿನಿನ್ನೆಲ್ಲ ಮಕ್ಕಳಿಗೆನಿನ್ನೊಬ್ಬಳಿಗೆ ನೀಡಲಾರರುಆ ಪ್ರಬುದ್ಧ ಮಕ್ಕಳು ಹಿಂತಿರುಗಿ ಆ ಪ್ರೀತಿಅವರಿಗಿಲ್ಲನಿನ್ನ ಸಲಹುವ ತವಕಅವರೆಲ್ಲತಮ್ಮ ಹೆಂಡತಿ ಮಕ್ಕಳಿಗೆ ಭಾವುಕನಿನಗೆ ಮಾತ್ರವೃದ್ಧಾಶ್ರಮದ ಆಸರೆಅವ್ವಾ ಬೇಕಿತ್ತಾನಿನಗೆ ಇದೆಲ್ಲದರ ಹೊರೆಇನ್ನಾದರೂ ನಿನ್ನಷ್ಟಕ್ಕೆ ನೀನೆ ಇರೆ. ರಾಜೇಶ್ವರಿ ಶೀಲವಂತ
ರಾಜೇಶ್ವರಿ ಶೀಲವಂತ ಅವರ ಎರಡು ಕವಿತೆಗಳು Read Post »









