ಮತಿಹೀನ
ದೇವಿ ಕಂಡವಳಿವಳು ಇಂತಹ ಭಾಳ
ಕುಬ್ಬಗಳ ಹಿಂಡು ನಿತ್ಯ ನಿರಂತರವೂ
ಅವಳೇ ಬಲು ಕುಗ್ಗಿದ ಮನದಾಳದಿ
ನೋಡಿಹಳು ಕೆಂಗಣ್ಣಿನಿಂದಿವರನು!
ಕಾವ್ಯಯಾನ ಕನ್ನಡಿಯ ಅಮಾಯಕತೆ ಅಶೋಕ ಹೊಸಮನಿ ಹೀರಬೇಕಿತ್ತು ಈ ಮೊಗವನ್ನಾದರೂನಗುವ ಪರದೆಯ ಚೂರಿಯನ್ನಾದರೂ ಕಲಿಸಬೇಕಿತ್ತು ಮುಖಗಳ ಹೂಳಲುಈ ನೇತ್ರಗಳಿಗಾದರೂ ಒಡೆಯಬೇಕಿತ್ತು ಈ ಮಡಿಕೆಯದಾರಿಗಳಿಗಾದರೂ ಆಲಿಸಬೇಕಿತ್ತು ಗಾಯಗಳಅಣುಕು ಗೋಷ್ಠಿಗಳಾದರೂ ಸಾಕಿತ್ತು ಚಂದಿರನ ನಗುಹೃದಯದ ಕಿರು ಬೆರಳಿಗಾದರೂ ನೀನಾಗಬೇಕಿತ್ತುಹಸ್ತಗನ್ನಡಿಯ ನಕ್ಷತ್ರವಾದರೂ ನುಡಿಬೇಕಿತ್ತು ಕನ್ನಡಿಯ ಅಮಾಯಕತೆಯನ್ನ ನೆತ್ತರಾದರೂ
ಹಳ್ಳಕ್ಕೆ ಬಿದ್ದ ಬಸ್ಸಿನ
ಡ್ರೈವರಿನ ಹೆಸರಿನ ಆಧಾರದ ಮೇಲೆ ದೋಷಾರೋಪದ
ಟಿ ಆರ್ ಪಿ ಸಿದ್ಧವಾಗುತ್ತದೆ
ಬಿ.ಶ್ರೀನಿವಾಸ್ ಹೊಸ ಕವಿತೆ Read Post »
ಇನ್ನಾದರೂ
ಮುಖಕ್ಕೆ ಮುಖಕೊಟ್ಟು
ಕಣ್ಣಲ್ಲಿ ಕಣ್ಣು ನೆಟ್ಟು ಮಾತಾಡುತ್ತಲಿರಿ
ಹಗಲ ಬೆಳಕಿನಂತೆ
ನಿರ್ಮಲಾ ಶೆಟ್ಟರ ಹೊಸ ಕವಿತೆ Read Post »
You cannot copy content of this page