ಹೆಣ್ಣು ; ಮತ್ತವಳ ಕನಸು
ಸ್ವತಂತ್ರವಾಗಿ ಬದುಕುವುದಕ್ಕಾಗಿ…
ಹೆಣ್ಣು ; ಮತ್ತವಳ ಕನಸು Read Post »
ಮಕ್ಕಳಿಂದಲೇ ಗತಿ ಸದ್ಗತಿಯೆಂದುಲಿದವರು
ಅಪಗತರು ಇದ್ದವರ ಪಾಲಿಗಿಲ್ಲಿ |
ಬಿಟ್ಟಿರರು ಉಸಿರನ್ನು ಕೊಟ್ಟಿಹರು ಬದುಕನ್ನು
ಅಪಸದರು ಅರ್ಥೈಸು ಕಾಲ ಚಕ್ರದಲಿ ||
ತುಟಿಗೊಂದು ಮುದ್ರೆಯಿಟ್ಟು
ತನುವ ಸಂತೈಸುವ ನಿನ್ನ ಬಿಂಬ
ಪರಿತಪಿಸುವ ನನ್ನ ತಣಿಸಬಾರದೆ
ಹೀಗೊಂದು ಕನವರಿಕೆ ನಿನಗಾಗಿ
ನನ್ನ ಕಣ್ಣ ಹನಿಹನಿಗಳಲೂ ಎದೆ ನೆಲವ ತೇವ ಮಾಡಿ
ನಾದ ಲಯದಲ್ಲಿ ಸ್ವರಗಳ ಬೀಜಬಿತ್ತಿ
ವೃಕ್ಷವಾಗಿಸಿ ಎಲೆ ಅರಳುವುದ ಕಾಣದೆ
ಹೂವಿಗೆ ಕಾಯದೆ
ಸುಮ್ಮನೆ ನಡೆದು ಹೊರಟು ಹೋಗಿದ್ದಕ್ಕೆ
ಡಾ. ಮಂಗಲಪ್ಪಲ್ಲಿ ಬಾಲಮುರಳಿಕೃಷ್ಣರಿಗೆ Read Post »
ಹಾರಾಡುವಾಗ,
ಮರದ ಒಡಲು ಒಲವುಗೊಂಡು
ಬೀಸಿದ ತಂಗಾಳಿ, ಹಕ್ಕಿಗಳ ಪ್ರೇಮ
ಕಲರವ.. ಸೋಕಿ, ಎದೆ ಛಲ್ಲೆನುವಾಗ
ವಾರದ ಕವಿತೆ ಮಿಣುಕುಹುಳ ವಿಜಯಶ್ರೀ ಹಾಲಾಡಿ ನಡುರಾತ್ರಿಒಗೆದ ಬಟ್ಟೆಗಳ ಹರಡಿಅಡುಗೆಮನೆ ಶುಚಿಗೊಳಿಸಿಹೊದಿಕೆ ಜೋಡಿಸಿಕೊಂಡುಮಲಗುವ ಮುನ್ನಸಣ್ಣದೊಂದು ಬ್ಯಾಟರಿ ಬೆಳಕುಹಾಕಿಕೊಂಡು ಮನೆಯೆಲ್ಲತಿರುಗಿ ಬರಬೇಕೆನಿಸಿತು ಮಗುವಿನಂತೆ ನಿದ್ರಿಸಿದ ಮನೆಮನೆಮಂದಿ, ಕಗ್ಗತ್ತಲ ಜಗ….!ಕಪ್ಪೆ ಜೀರುಂಡೆ ಕೀಟಾದಿಗಳುಮೌನದೊಂದಿಗೆ ಸಂವಾದದಲ್ಲಿದ್ದವುಸುರಿದು ಸಾಕಾಗಿ ಬಿಟ್ಟ ಮಳೆಗೆನೆಲವೆಲ್ಲ ಥಂಡಿ ಶೀತಕಿಟಕಿಯಾಚೆಯ ಮಿಣುಕುಹುಳಗಳಜೊತೆ – ನಾನೇ ಒಂದುಮಿಂಚುಹುಳವೆಂದು ಭ್ರಮಿಸುತ್ತಕೋಣೆ ಕೋಣೆಗಳ ಸುತ್ತಾಡಿದೆಪಾದದುಸುರಿಗೆ ಬೆಚ್ಚಿದ ಹಲ್ಲಿಜಿರಳೆಗಳು ಮರೆಗೆ ಸರಿದವುದೂರದಲ್ಲೆಲ್ಲೋ ನಾಯಿಯೊಂದುಗೊಣಗುತ್ತ ಮಲಗುವ ಸೂಚನೆ ರವಾನಿಸುತ್ತಿರುವಾಗಲೇ…..ಮಿಣುಕುಹುಳವೊಂದು ಮಿಣಿಮಿಣಿಯೆಂದು ತೇಲಿಬಂದಿತು….ಮನೆಯೊಳಗೇ!!ಅಜ್ಜಿ ನೆನಪಿಸುತ್ತಿದ್ದ ‘ಜಕ್ಣಿ’ಯ ಕತೆ-ಗಳು ನುಗ್ಗಿಬಂದು ಕೈದೀಪವಾರಿಸಿದೆ!…….ವಟಗುಟ್ಟುವ ಕಪ್ಪೆಗಳುಕಣ್ಣ ಹಿತ ನೇವರಿಸುವ ಮಸಿಕತ್ತಲು!** ಟಿಪ್ಪಣಿ- ಮನೆಯೊಳಗೆ ಬರುವ ಮಿಂಚುಹುಳವನ್ನು ಆ ಮನೆಗೆ ಸಂಬಂಧಿಸಿದ ಹಿರಿಯರ ಜಕ್ಣಿ ಎಂದು ಜನಪದರು ಗುರುತಿಸುತ್ತಾರೆ.ಜಕ್ಣಿ– ಸತ್ತವರ ಆತ್ಮ/ ಪ್ರೇತ. *************************
You cannot copy content of this page