ನೆತ್ತಿಯ ಮೇಲೆ ಕೆಂಡಕಾರುವ ಸೂರ್ಯ ಪಾದದಡಿ ಕಾದ ಬುವಿ
ಸವೆದ ದೇಹ ಕಳೆದುಹೋದ ಯೌವನದ ಕನಸುಗಳು ಕಾಡುತಿವೆ
ಕಾವ್ಯಯಾನ
ಈಗವಳು ಮಲಗಿದ್ದಾಳೆ
ಕಿವಿ, ಕರುಳುಗಳನ್ನು ಕೊಯ್ದರೂ
ಮತ್ತೆ ಜೋಡಿಸಿ, ಜೀವ ಬಿಗಿ ಹಿಡಿದವಳು
ಒಂದು ಯುಗದ ಅಂತ್ಯದಂತೆ
ಈಗ ತಣ್ಣಗೆ ಮಣ್ಣಲ್ಲಿ ಮಲಗಿದ್ದಾಳೆ
ಕಾವ್ಯಯಾನ
ಹೊಸ್ತಿಲಿನ ಹೊರಗೆ ಮತ್ತು ಒಳಗೆ
ವಿಶ್ವನಾಥ ಎನ್. ನೇರಳಕಟ್ಟೆ
ಮತ್ತೆ ಹೊಸ್ತಿಲು ದಾಟಿ
ಮತ್ತೆ ಮೈಕ್ ಮುಂದೆ ನಿಂತಾಗ
ಮತ್ತದೇ ಅವನು; ಮತ್ತದೇ ಮಾತು
ಹೊಸ್ತಿಲಿನ ಹೊರಗೆ ಮತ್ತು ಒಳಗೆ Read Post »









