ಬಿಕ್ಕಳಿಸಿದ ಅವ್ವ
ಕವಿತೆ ಬಿಕ್ಕಳಿಸಿದ ಅವ್ವ ಡಾ.ಸುಜಾತಾ.ಸಿ ನವ ಮಾಸ ಹೊತ್ತುರಕ್ತ ಮಾಂಸ ತುಂಬಿಆಕಾರ ಕೊಟ್ಟಗರ್ಭಕ್ಕೆ ಕಪ್ಪನೆಕಾರ್ಮೊಡ ಕವಿದುಬದುಕಿನ ಕ್ಷಣ ಕ್ಷಣವುದುರ್ರಗಮನವಾಗಿಸಂಚಾರಿಸುತ್ತಿರಲುಬೇಡಾ ತಾಯಿಸಾಕು ಮಾಡುಗರ್ಭಧರಿಸಿಧರೆಯನ್ನು ಕಾಣಿಸುವುದು ಹಾಲುಣಿಸುವಾಗಕಚ್ಚಿ ಕಚ್ಚಿ ಹೀರಿದ ಮೊಲೆ ತೊಟ್ಟುಆಕಾಶಕ್ಕೆ ಬಾಯ್ತೆರೆದುನಿಂತರು ಹಸಿದ ಹೊಟ್ಟೆಗೆಮಾಂಸದ ಹಾಲುಣಿಸಿನಗುವ ಹಾಗೆ ಮಾಡಿದನಿನಗೆ ಇವತ್ತು ಬೀದಿಗೆತಂದಿಕ್ಕಿದ್ದಾರೆ ಮರುಳರು ನೆತ್ತಿಯ ಬಡಿತ ಹೆಚ್ಚಸಬಾರದೆಂದುಗAಧ ಮಿಶ್ರಿತ ದ್ರವ್ಯವನ್ನುಸವರಿ ಮುದ್ದಗಿ ತಿಡಿದನಿನ್ನ ಕೊಮಲ ಬೆರಳಿಗೆಹಾದಿ ಬೀದಿ ಕಸಗುಡಿಸಲುಹಚ್ಚಿ ಮೆರೆಯುತ್ತಿದ್ದಾರೆಸಾಕು ತಾಯಿ ಧರೆಗೆಎಂದು ಕರೆಯಬೇಡ ಮೆತ್ತನೆಯ ಹಾಸಿಗೆ ಹೊದಿಕೆ ಮಾಡಿಮಲಗಲೆಂದು ಕೈಯನ್ನೆ ದಿಂಬವಾಗಿಸಿಪಕ್ಕಕ್ಕೆ ಜಾರಿ ನಿದ್ರೆ ಮಾಡಿದ ನಿನಗೆಸ್ವಾರ್ಥ ತುಂಬಿದ ಮನುಜಹುಚ್ಚಿ ಪಟ್ಟ ಕಟ್ಟಿರೈಲ್ವೆ ಬಸ್ಸಸ್ಟಾಂಡಗಳಲ್ಲಿದಿನ ನಿತ್ಯ ಮಲಗುವಂತೆಮಾಡಿ ಹೆಂಡರ ಮಕ್ಕಳ ಜೊತೆಕುರ್ಲಾನ ಹಾಸಿಗೆಯಲ್ಲಿಮೂಢತ್ವದಿಂದ ಕಾಲು ಚಾಚಿಮಲಗಿದ್ದಾನೆ ತಾಯೇ *********************************** ಹಾಲುಂಡ ಎದೆಗೆಚೂರಿ ಇರಿಸಿದ ಮನುಷ್ಯಇನ್ನೆಂದು ಬದಲಾದಾನುದಯವಿಟ್ಟು ಬಿಕ್ಕಳಿಸಬೇಡಮತ್ತೆ ಮರುಕಳಿಸುತ್ತೆಬಿಕ್ಕಳಿಕೆಯ ನಾದಹೊರ ಬರುವ ಕಾಲ ************************************









