ಅವರೆಲ್ಲ ಎಲ್ಲಿ ಹೋದರು?
ಕವಿತೆ ಅವರೆಲ್ಲ ಎಲ್ಲಿ ಹೋದರು? ಜಯಶ್ರೀ ಭ.ಭಂಡಾರಿ. ಹದಿಹರೆಯದ ದಿನಗಳಲ್ಲಿನಮಲೆನಾಡಿನ ಮೂಲೆಯಅಜ್ಜಿಯ ನೆನಪುಸೌದೆ ಒಲೆ ಮೇಲೆಕಾದ ಹಂಡೆ ನೀರುತಲೆಗೆ ಮೈಗೆಎಣ್ಣೆ ಪೂಸಿಆರೈಕೆ ಬೆರೆತ ಅಭ್ಯಂಜನರುಚಿ ರುಚಿ ಊಟಬೆಳಕಿಲ್ಲದ ಕೋಣೆಯಲ್ಲಿಕುಲಾಯಿ ಕಟ್ಟಿಕೊಂಡುಹಾಯಾಗಿ ನಿದ್ರಿಸುವ ಸುಖಪ್ರಕೃತಿ ಹಸಿರು ಸುವ್ವಲಾಲಿಹಾಡಿ ಮಲಗಿಸುತ್ತಿತ್ತುಬಸಿರು ಬಾಣಂತನದಲ್ಲಿ ತಿಂಗಳುಗಟ್ಟಲೆಉಪಚರಿಸುತ್ತಿದ್ದ ತಾಯಿಅಕ್ಕ ಭಾವನ ಸದಾ ಎದಿರುನೋಡುತ್ತಿದ್ದ ಒಲವಿನ ಸಹೋದರಿಯರುಮದುವೆಯಾಗಿ ತಂಗಿ ತವರನಿಂದದೂರಾಗ್ತಾಳೆ ಅಂತ ಕೊರಗುತ್ತಿದ್ದ ಅಣ್ಣಇವರೆಲ್ಲ ಈಗೆಲ್ಲಿ ಹೋದರು? ತಂಗೀನ ಕರೆಯದೆ ಜಾತ್ರೆ ಮಾಡುವ ಅಣ್ಣಅಕ್ಕನ ಕರಿದರೆ ಕಿರಿಕಿರಿ ಎನ್ನುವ ತಮ್ಮಸತಿಮಣಿಯೇ ರ‍್ವಸ್ವ ಎನ್ನುವರಲ್ಲವೃದ್ಧಾಪ್ಯದಲ್ಲಿ ತಂದೆ ತಾಯಿಗಳು ಭಾರಅವರು ಇಂದು ಮನೆಯಿಂದ ಬಹುದೂರಕೂಡಿ ಬಾಳಿದರೆ ಸ್ರ‍್ಗ ಸುಖ ಮರೆತರಲ್ಲಅವಿಭಕ್ತ ಕುಟುಂಬಗಳೆಲ್ಲ ಚೆಲ್ಲಾಪಿಲ್ಲಿಸ್ವರ‍್ಥವೇ ತುಂಬಿಹುದು ಜಗದಲಿ .ಅವರು ಇಂದು… ಆಧುನಿಕ ತಲೆಮಾರಿನ ಸೋಗಿನಲ್ಲಿಬದಲಾಗಿದ್ದಾರೆಯೇ?ಎಲ್ಲ ಸಂಬಂಧಗಳು ಈಗ“ಮೇಲ್ಪದರ ಸಂಬಂಧ”ಎನಿಸುತ್ತಿಲ್ಲವೆ?… *******************************
ಅವರೆಲ್ಲ ಎಲ್ಲಿ ಹೋದರು? Read Post »









