Category: ಅಂಕಣ ಸಂಗಾತಿ

  • Untitled post 92577

    ಧಾರಾವಾಹಿ ಸಂಗಾತಿ-38 ಡಾ.ವಿಶ್ವನಾಥ ಎನ್‌ ನೇರಳೆಕಟ್ಟೆ ಅರ್ಜುನ ಉವಾಚ ಗರ್ಭವತಿಯಾದಳುಭೂಗರ್ಭಸಂಜಾತೆಸೀತೆ ತಮ್ಮ ತಮ್ಮ ಪ್ರೀತಿಪಾತ್ರರನ್ನು ಕೂಡಬಯಸುವ, ಸೇರಿ ಆನಂದಿಸುವ, ಆನಂದವನ್ನು ವರ್ಧಿಸುವ ಬಯಕೆಗಳನ್ನು ಮನದಲ್ಲಿ ಒಗ್ಗೂಡಿಸುವ ವಸಂತಕಾಲವದು ಓಡಿಬಂತು ಇಳೆಯ ಬಳಿಗೆ. ಅದೇ ಸಮಯದಲ್ಲಿ ಬುವಿಸುತೆ ರಾಮಸತಿ ಸೀತೆ ಋತುಮತಿಯಾದಳು. ಮಲ್ಲಿಗೆಯಂತಹ ಶುಭ್ರ ನಗೆಯನ್ನು ಹೊಂದಿರುವ, ಚಿಗುರಿನಂತಹ ಅಧರದಿಂದ ಶೋಭಿಸುವ, ದುಂಬಿಯ ತೆರದ ಮುಂಗುರುಳಿನಿAದ ಚೆಲುವು ಪಡೆದ, ಗಿಳಿ- ಕೋಗಿಲೆಗಳ ಮೃದು ಮಧುರ ಧ್ವನಿಯನ್ನು ತನ್ನದಾಗಿಸಿಕೊಂಡ, ಹೂವಿನಂತಹ ಕಣ್ಣಿನಿಂದ ಅಂದ ಹೆಚ್ಚಿಸಿಕೊಂಡ, ಚಂದಿರಸದೃಶ ಮೊಗದವಳಾದ ಸೀತೆ ಸೊಬಗಿನಿಂದ…

  • Untitled post 92542

    ಧಾರಾವಾಹಿ ಸಂಗಾತಿ-128 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಹೆಚ್ಚಿನ ಚಿಕಿತ್ಸೆಗೆ ವೈದ್ಯರ ಶಿಫಾರಸ್ಸಿನ ಪತ್ರ ಆ ಹುಡುಗಿಯ ಕಸಿನ್ ತನ್ನ ಕುಟುಂಬದವರಿಗೆ ಸುಮತಿಯ ಅನಾರೋಗ್ಯದ ಬಗ್ಗೆ ತಿಳಿಸಿದನು. ಸುಮತಿಯ ಅನಾರೋಗ್ಯದ ಬಗ್ಗೆ ತಿಳಿದು ಕುಟುಂಬದ ಎಲ್ಲರಿಗೂ ಬಹಳ ದುಃಖವಾಯಿತು. ಸುಮತಿಯ ಮಗಳಿಗೆ ಊಟವನ್ನು ಬಡಿಸುವಂತೆ ಅತ್ತಿಗೆಗೆ ಹೇಳಿ ತಮ್ಮ ಹಿತ್ತಲ ತೆಂಗಿನ ಮರದಿಂದ ನಾಲ್ಕೈದು ಎಳನೀರನ್ನು ಕೆಲಸಗಾರರಿಗೆ ಹೇಳಿ ಕೊಯ್ಯಿಸಿ, ತಾನೂ ಊಟ ಮಾಡಿ…. “ಬಾ ಆಸ್ಪತ್ರೆಗೆ ಹೋಗೋಣ…. ಎಂದು ಆ ಹುಡುಗಿಗೆ ಹೇಳುತ್ತಾ,…. “ಅಮ್ಮಾ…

  • Untitled post 92484

    ಅಂಕಣ ಸಂಗಾತಿ ಜ್ಯೋತಿ ಡಿ . ಬೊಮ್ಮಾ ಮನದ ಮಾತುಗಳು ಜಿರಳೆಗಳು ಮತ್ತು ಶಿಕ್ಷಣ ವ್ಯವಸ್ಥೆ. ಈ ಸಂದರ್ಭದ ಮಾತುಗಳಂದ್ರ ಮಳಿ ಮತ್ತು ಜಿರಲೆಗಳು.ಮಳಿಗಾಲ ಶರು ಆಗಿ ಎರಡು ತಿಂಗಳಾದಮ್ಯಾಲ ಈಗ ನಮ್ಮ ಕಲ್ಬುರ್ಗಿ ಕಡಿ ಮಳಿ ಬರಲತದ. ಬಿತ್ತಿದ ಉದ್ದು ಹೆಸರು ಬೆಳೆಗಳು ಮಳಿ ಇಲ್ದೆ ಬಾಡಿ ಹೋದ್ವು.ಈಗ ಬಿತ್ತಿದ ತೊಗರಿ ಅತೀ ಮಳೆಯಿಂದ ಎನಾಗತದೋ , ಪ್ರತಿ ವರ್ಷ ಇದೇ ಕತಿ .ಅತಿವೃಷ್ಟಿ ಅಥವಾ ಅನಾವೃಷ್ಟಿ , ಆಹಾರ ಹೆಂಗಾದ್ರೂ ಮಾಡ್ಬಹುದು. ಬೋರ್ವೆಲ್ ಗಳದಾಗೆಲ್ಲ…

  • Untitled post 92473

    ಧಾರಾವಾಹಿ ಸಂಗಾತಿ ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ರಾಜಕೀಯ ಜೀವನ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯು ೧೯೫೧ ಅಕ್ಟೋಬರ್ 25ರಿಂದ ೧೯೫೨ರ ಫೆಬ್ರವರಿ 21ರವರೆಗೆ ನಡೆಯಿತು. ಇದು ಸ್ವಾತಂತ್ರ್ಯಾನಂತರದ ಮೊದಲ ರಾಷ್ಟ್ರೀಯ ಚುನಾವಣೆಯಾಗಿದ್ದು… ರಾಷ್ಟ್ರೀಯ ಕಾಂಗ್ರೆಸ್ ಭರ್ಜರಿ ಜಯದ ತಯಾರಾಯಲ್ಲಿ ಇತ್ತು. ಸ್ವಾತಂತ್ರ ಭಾರತದ ಪ್ರಥಮ ಸಾರ್ವತ್ರಿಕ ಚುನಾವಣೆ ನಡೆದಾಗ ದೇಶದಾದ್ಯಂತ ರಾಜಕೀಯ ಚಟುವಟಿಕೆಗಳು ಅತಿಯಾಗಿ ಚುರುಕುಗೊಂಡಿದ್ದವು. ಆ ಸಂದರ್ಭದಲ್ಲಿ ಜಯದೇವಿ…

  • Untitled post 92454

    ಅಂಕಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಸಮಾಜವಾದಿ ಚಿಂತಕರು,ಗಾಂಧಿವಾದಿಡಾ ಕುಮಾರ ಸಪ್ತರ್ಷಿ ಗ್ರಾಮ ರಾಜ್ಯದ ಕನಸು ಕಂಡ ಅಪ್ಪಟ ಗಾಂಧಿವಾದಿ ಡಾ. ಕುಮಾರ ಸಪ್ತರ್ಷಿ ಅವರು ಮಹಾರಾಷ್ಟ್ರದ ಪ್ರಸಿದ್ಧ ಹಿರಿಯ ಸಮಾಜವಾದಿ ಚಿಂತಕರು, ಗಾಂಧಿವಾದಿ ಹೋರಾಟಗಾರರು ಮತ್ತು ಯುವ ನಾಯಕರಾಗಿದ್ದರು. ಅವರು ಮಹಾರಾಷ್ಟ್ರದ ಸಾಮಾಜಿಕ, ರಾಜಕೀಯ ಮತ್ತು ಪ್ರಗತಿಪರ ಚಳವಳಿಗಳಲ್ಲಿ ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ದುರದೃಷ್ಟವಶಾತ್, ಅವರು ತಮ್ಮ 85ನೇ ವಯಸ್ಸಿನಲ್ಲಿ 18 ಜುಲೈ 2026 ರಂದು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿನಿಧನರಾದರು. 1941ರ…

  • Untitled post 92430

    ಧಾರಾವಾಹಿ ಸಂಗಾತಿ-36 ಡಾ.ವಿಶ್ವನಾಥ್‌ ಎನ್.ನೇರಳೆಕಟ್ಟೆ ಅರ್ಜುನ ಉವಾಚ ದಶರಥಸುತ ದಮನಿಸಿದ ದಶಕಂಠನನ್ನು   ಇಕ್ಷಾಕು ಮೊದಲಾದ ರಾಜಾಧಿರಾಜರನ್ನು ಹೊಂದಿದ ಶ್ರೇಷ್ಠಕುಲವಾಗಿತ್ತು ಸೂರ್ಯವಂಶ. ಅಯೋಧ್ಯೆಯನ್ನು ಆಧಾರವಾಗಿಟ್ಟುಕೊಂಡು ಇವರೆಲ್ಲರೂ ಆಳ್ವಿಕೆ ನಡೆಸಿದರು. ಹೀಗಿದ್ದ ರವಿಕುಲದಲ್ಲಿ, ಅಯೋಧ್ಯಾಪುರದಲ್ಲಿ ಪುತ್ರಕಾಮೇಷ್ಠಿ ಯಾಗದ ಫಲವಾಗಿ, ದಶರಥಪುತ್ರನಾಗಿ ಜನಿಸಿದ ಮಹಾವಿಷ್ಣು, ಶ್ರೀರಾಮಚಂದ್ರನೆಂಬ ಹೆಸರನ್ನು ಹೊತ್ತು. ಕೌಸಲ್ಯೆಯ ಗರ್ಭದೊಳಗಿಂದ ಈ ಇಳೆಗಿಳಿದ ಶ್ರೀರಾಮ ಬೆಳೆದದ್ದು ಲಕ್ಷಣ, ಭರತ, ಶತ್ರುಘ್ನರೆಂಬ ತಮ್ಮಂದಿರೊಡನೆ. ಕೌಶಿಕ ರಾಜನ ಯಾಗವನ್ನು ಕಾಪಾಡುವ ಹಿರಿದು ಹೊಣೆಯದು ಕಿರಿದು ವಯಸ್ಸಿನಲ್ಲಿಯೇ ಅವನದ್ದಾಯಿತು. ತಾಟಕಿಯೆಂಬ ರಕ್ಕಸಿಯನ್ನು ಕೊಂದ ಕೌಸಲ್ಯಾ…

  • Untitled post 92383

    ಧಾರಾವಾಹಿ ಸಂಗಾತಿ-127 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ತರಗತಿಗೆ ತಡವಾಗಿ ಹೋದ ಮಗಳು ತನ್ನನ್ನು ಅಪ್ಪಿಕೊಂಡ ಮಗಳ ತಲೆಯನ್ನು ನೇವರಿಸುತ್ತಾ…. ಏನಾಯ್ತು ಮಗಳೇ, ಇಷ್ಟೊಂದು ಸಂತೋಷದಲ್ಲಿರುವೆ? … ಎಂದು ಸುಮತಿ ಕೇಳಲು,…. “ಅಮ್ಮಾ …ನಿನಗೆ ಇನ್ನೂ ಉತ್ತಮ ಮಟ್ಟದ ಚಿಕಿತ್ಸೆಯನ್ನು ಕೊಡಿಸಹುದೆಂದು ಡಾಕ್ಟರ್ ಹೇಳಿದ್ದಾರೆ….. ನಾವು ಆದಷ್ಟು ಬೇಗ ಬೆಂಗಳೂರಿಗೆ ಹೋಗೋಣ…. ಅಲ್ಲಿನ ಕಿಡ್ನಿ ಫೌಂಡೇಶನ್ ಗೆ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೇವೆ”….ಎಂದು ಮಗಳು ಹೇಳಿದಾಗ…. “ಏನು ಹೇಳುತ್ತಿದ್ದಯಾ? ನಾವು ಬೆಂಗಳೂರಿಗೆ ಹೋಗುವುದೇ?… ಬೆಂಗಳೂರಿಗೆ ಹೋಗಬೇಕಾದರೆ ಹಾಗೂ…

  • Untitled post 92322

    ಧಾರಾವಾಹಿ ಸಂಗಾತಿ-29 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಸಲ್ಲಿಸಿದ ಮಹಾನ್‌ ಚೇತನ ಕನ್ನಡ ಕೋಟಿ ಪ್ರಕಾಶನ ನಿರ್ಮಾಣ ಗಡಿನಾಡ ಸೊಲ್ಲಾಪುರದಲಿ ಕನ್ನಡ ಕೋಟಿ ಪ್ರಕಾಶನ ಸ್ಥಾಪನೆ ಸ್ವಾತಂತ್ರ್ಯಾನಂತರ ಭಾರತದ ರಾಜ್ಯಗಳ ಪುನರ್ರಚನೆಗೆ ಭಾಷೆಯನ್ನು ಪ್ರಮುಖ ಆಧಾರವನ್ನಾಗಿ ಪರಿಗಣಿಸುವ ಚರ್ಚೆ ಆರಂಭವಾಯಿತು. ಇದೇ ಸಂದರ್ಭದಲ್ಲಿ ಗಡಿ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ನಿಪ್ಪಾಣಿ, ಬೀದರ ಮೊದಲಾದ ಭಾಗಗಳಲ್ಲಿ ಭಾಷಾ ಆಧಾರಿತ ಗುರುತಿನ ಪ್ರಶ್ನೆ ತೀವ್ರ ಸ್ವರೂಪ ಪಡೆದಿತು.ಕೇಂದ್ರ ಸರ್ಕಾರದ…

  • Untitled post 92256

    ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಶತಕದ ಸಾಧಕ ಪುಲಿಗೆರೆ ಸೋಮನಾಥ ಕನ್ನಡ ಸಾಹಿತ್ಯ ಪರಂಪರೆ ಕನ್ನಡ ಸಾಹಿತ್ಯ ಪರಂಪರೆಯು ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಸುದೀರ್ಘ ಇತಿಹಾಸವನ್ನು ಹೊಂದಿರುವ ಅತ್ಯಂತ ಶ್ರೀಮಂತ ಮತ್ತು ವೈವಿಧ್ಯಮಯವಾದ ಸಂಪ್ರದಾಯವಾಗಿದೆ. ಭಾರತದ ಅತ್ಯಂತ ಹಳೆಯ ಸಾಹಿತ್ಯ ಸಂಪ್ರದಾಯಗಳಲ್ಲಿ ಇದು ಮೂರನೇ ಸ್ಥಾನದಲ್ಲಿದ್ದು, ಇತಿಹಾಸದ ವಿವಿಧ ಕಾಲಘಟ್ಟಗಳಲ್ಲಿ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಚಳವಳಿಗಳೊಂದಿಗೆ ಬೆರೆತು ವಿಕಸನಗೊಂಡಿದೆ. ಕನ್ನಡ ಭಾಷೆ ಹಲ್ಮಡಿ ಶಾಸನದಲ್ಲಿ ಕಂಡು ಬಂದರೂ ಸಹಿತ…

  • Untitled post 92239

    ಧಾರಾವಾಹಿ ಸಂಗಾತಿ-35 ಡಾ.ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅರ್ಜುನ ಉವಾಚ ಮುನಿಸು ಮಾತಿನ ಮಳೆಗರೆದೆ ಮಣಿಪುರದರಸನ ಮೇಲೆ ನ್ನನ್ನು ತಂದೆಯೆಂದು ಕರೆದು ನನ್ನ ಶುದ್ಧ ಚಾರಿತ್ರ್ಯಕ್ಕೆ ಧಕ್ಕೆ ತಂದನಲ್ಲಾ ಎಂಬ ಕೋಪ ಕಾಡಿತು ನನ್ನನ್ನು. ನನ್ನ ಆಪ್ತರ ಕಣ್ಣನನಗೆ ಸಂಬಂಧಪಡದವನು ನಲ್ಲಿ ನನ್ನ ಮಗನೆಂದೆನಿಸಿ ಯುದ್ಧ ವಿಮುಖನಾಗಿ, ಶರಣಾಗತಿಯನ್ನು ಸಾರಿ ಈ ವೀರಾರ್ಜುನನ ಪರಾಕ್ರಮದ ಹೆಸರಿಗೆ ಕಳಂಕ ತಂದನಲ್ಲಾ ಎಂಬ ಕ್ರೋಧವೂ ಮೂಡಿತು. ನನ್ನನ್ನು ಅವಮಾನಕ್ಕೆ ಈಡುಮಾಡಿದವನ ಚಿತ್ತವನ್ನು ಕ್ಷಣಕ್ಷಣ ಕಣಕಣ ನೋಯಿಸಿ, ಅವನ ಮನಕ್ಕೆ ಮರಣವನ್ನು ತರಬೇಕೆಂಬ…

You cannot copy content of this page