‘ಗಮನಿಸಿ…..ನಾವು ಕಾರ್ಮಿಕರು’ಲೇಖನ-ವೀಣಾ ಹೇಮಂತ್ ಗೌಡ ಪಾಟೀಲ್
‘ಗಮನಿಸಿ…..ನಾವು ಕಾರ್ಮಿಕರು’ಲೇಖನ-ವೀಣಾ ಹೇಮಂತ್ ಗೌಡ ಪಾಟೀಲ್
ಇದರಲ್ಲಿ ಆಲೋಚನೆ ಮಾಡುವ ಅಂಶವೆಂದರೆ ಸಂಘಟಿತ,ಅಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರೂ ಇದ್ದಾರೆ.ಫ್ಯಾಕ್ಟರಿ, ಬೀಡಿ,ಸಾಬೂನು,ಎಣ್ಣೆ, ಬಟ್ಟೆ ಗಿರಣಿಗಳು ಊದುಬತ್ತಿ ತಯಾರಿಕೆ, ಹತ್ತಿ ಗಿರಣಿಗಳು ಮತ್ತು ಅಕ್ಕಿ ಮಿಲ್ಲುಗಳು ಗೃಹನಿರ್ಮಾಣ, ತೋಟಗಾರಿಕೆ,ಹತ್ತು ಹಲವು ಸೇರುತ್ತದೆ.ಆಯಾಯ ವಿಭಾಗದಲ್ಲಿ ಸಂಬಂಧ ಪಟ್ಟವರು ಅವರ ಸದಸ್ಯತ್ವ ಮಾಡಿ,ಅವರಿಗಿರುವ ಸೌಲಭ್ಯಗಳನ್ನು ಹೇಳಿ ಕೊಡಿಸುತ್ತಾರೆ.
‘ಗಮನಿಸಿ…..ನಾವು ಕಾರ್ಮಿಕರು’ಲೇಖನ-ವೀಣಾ ಹೇಮಂತ್ ಗೌಡ ಪಾಟೀಲ್ Read Post »









