ಡಾ.ವೈ.ಎಂ.ಯಾಕೊಳ್ಳಿ ಅವರ “ಹತ್ತು ಕವಿತೆ ಚೂರು”
ಕಾವ್ಯ ಸಂಗಾತಿ ಡಾ.ವೈ.ಎಂ.ಯಾಕೊಳ್ಳಿ “ಹತ್ತು ಕವಿತೆ ಚೂರು” ೧ಅವ್ವ ಕಾಯುತ್ತಾಳೆಕಣ್ಣಾಗಿ ಜಗವಬುದ್ಧನಂತೆ ೨ಅಪ್ಪನ ನೇಗಿಲಕುಳಕ್ಕೆ ಬೇಸರವೆಂಬುದಿಲ್ಲಬರಿ ಹಸಿರು ಬಿತ್ತುತ್ತದೆ ೩ಲೋಕ ನಿದ್ದೆಗಣ್ಣಲ್ಲಿದೆಎಚ್ಚರಿಸ ಬೇಕಾದ ದೈವಮರೆತು ಮಲಗಿದೆ ೪ಯುದ್ಧ ನಿಲ್ಲದುಎದೆಯಲ್ಲಿ ಶಾಂತಿ ತೋಟಬೆಳೆಯುವವರೆಗೆ ೫ಕೈಯ ಕೋವಿಗೂಕ್ಷಮಿಸುವ ಶಕ್ತಿಕೊಟ್ಟಾಗ ಬುದ್ಧ ನಗುತ್ತಾನೆ ೬ನಮ್ಮಕೇರಿಯತುಂಬ ಹೂವು ಚೆಲ್ಲಿವೆರಂಜಾನ್,ಯುಗಾದಿ ಕೂಡಿ ನಡೆದಿವೆ೭ಅವ್ವ ತಟ್ಟುವರೊಟ್ಟಿಗೆ ಜಗದ ಹಸಿವುನೀಗಿಸೊ ತಾಕತ್ತಿದೆ ೮ಬರೆದು ಸೋಲುತ್ತೇನೆಆಕೆ ಮಹಾಜಾಣೆಕಣ್ಣೊಳಗೇ ಓದಿ ನಗುತ್ತಾಳೆ ೯ನಾನು ಅಕ್ಷರ ಜೀವಅವಳು ಪ್ರೇಮದ ಅರ್ಥಬಲ್ಲವಳು ಸಾಂಗತ್ಯ ಸಸಾರ ೧೦ಪ್ರೀತಿಯ ಬಾವಿಬತ್ತಿದ ದಿನಸಂಸಾರ ಸತ್ತು ಹೋಗಿರುತ್ತದೆ ಡಾ.ವೈ.ಎಂ.ಯಾಕೊಳ್ಳಿ
ಡಾ.ವೈ.ಎಂ.ಯಾಕೊಳ್ಳಿ ಅವರ “ಹತ್ತು ಕವಿತೆ ಚೂರು” Read Post »









