ಸಂಪ್ರದಾಯದ ಸೊಬಗು

ಅರುಣ್ ಕೊಪ್ಪ ಊರ ಬಾಗಿಲು ಮುಂದೆ ಭಯಭಕ್ತ ಕಲ್ಲುಗಳು, ತೀರಾ ಹಳೆಯವು ಅಲ್ಲಲ್ಲಿ ಹಾಲು ಸೋಕುವ ಮರಗಳು, ಮುಗಿದರೆ ಕೈ ದೇವರು, ಹಾಗೋ ಹೀಗೋ ಗಾಳಿ ಬಂದಾಗ ಬುಡಸಡಿಲವಾಗುವ ಭಯ ಮಹಾಮಯ ! ಮುಂಗಾರಮುಂದೆ

ಮುಖವಾಡ

ದಾಕ್ಷಾಯಣಿ ನಾಗರಾಜ್ ಮತ್ತೆ ಮುಸ್ಸಂಜೆಯಲಿ ಮುಸುಕಿನ ಗುದ್ದಾಟ ಆಗಷ್ಟೇ ಮುದ್ದೆಯಾದ ಹಾಸಿಗೆಯಲಿ ನಲುಗಿದ ಹೂಗಳ ಅಘ್ರಾಣಿಸಿ ತಡಕಾಡುತ್ತೇನೆ ಒಂದಷ್ಟಾದರೂ ನಿನ್ನ ಪ್ರೀತಿ ಘಮಲು ಉಳಿದಿದೆಯೇ ? ಪ್ರತಿಸಾರಿಯಂತೆಯೇ, ರವಷ್ಟು ಕೂಡ ಮುಲಾಜಿಲ್ಲದೆ ರಾಚುತ್ತದೆ ಮೂಗಿಗೆ

ಕಾವ್ಯನಮನ

ಕೆ.ಬಿ.ಸಿದ್ದಯ್ಯ ನಮ್ಮನ್ನು ಅಗಲಿದ ಕವಿ ಮತ್ತು ಅದ್ಭುತ ಸಂಘಟನಾಕಾರರಾದ ಹಿರಿಯ ಚೇತನ ಶ್ರೀ ಕೆ.ಬಿ.ಸಿದ್ದಯ್ಯನವರಿಗೆ ಸಂಗಾತಿ ಬಳಗ ಶ್ರದ್ದಾಂಜಲಿ ಸಲ್ಲಿಸುತ್ತಿದೆ ಕವಿಮಿತ್ರ ಶ್ರೀಬಿದಲೋಟಿರಂಗನಾಥ್ ಅವರ ಕವಿತೆಯ ನುಡಿ ನಮನ ಹೊಳೆದು ಉರುಳಿದ ನಕ್ಷತ್ರ ಕೆ

ಪ್ರಬಂದ

ಶ್ರಮಜೀವಿ ಜೇನ್ನೊಣಗಳು ನಾಗರಾಜ ಮಸೂತಿ ಶ್ರಮಜೀವಿಗಳಲ್ಲಿ ಒಂದಾದ ಜೇನುಹುಳು ಶ್ರಮದಿಂದಲೇ ತನ್ನ ಆಯಸ್ಸನ್ನು ಕಡಿಮೆ ಮಾಡಿಕೊಳ್ಳುವಂತೆ ಶ್ರಮವಹಿಸಿ ದುಡಿಮೆ ಮಾಡುತ್ತದೆ. ಇದರ ಆಯಸ್ಸು ಸುಮಾರು ಒಂದು ತಿಂಗಳು ಅಥವಾ ಮೂವತ್ತು ದಿನಗಳು ಮಾತ್ರ. ಚಗಳಿ

ಅಂಕಣ

ಮುಟ್ಟು! ಚಂದ್ರಪ್ರಭ ಮುಟ್ಟು .. ಮುಟ್ಟು.. ಮುಟ್ಟು.. ಪ್ರಜಾವಾಣಿ ಭಾನುವಾರದ ಪುರವಣಿ (೨೩/೧೦/೧೯) ಯಲ್ಲಿ ಬಾನು ಮುಷ್ತಾಕ್ ರವರ ಲೇಖನ  “ಮುಟ್ಟು ಮುಟ್ಟೆಂದೇಕೆ..?”  ಓದುವಾಗ ‘ಮುಟ್ಟು’ ಕುರಿತು ಹತ್ತಾರು ಸಂಗತಿಗಳು ತಲೆಯಲ್ಲಿ ಸುಳಿದಾಡತೊಡಗಿವೆ. ನಮ್ಮ

ಅಂಕಣ

ನೋಟ! ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ ಹಾಯಿತ್ತು ಹಸುವ ಉದ್ದಿಹ ಬೆಟ್ಟದಲ್ಲಿ ಭದ್ರ ಗಜ ಬಂದು ಎಸೆದಿತ್ತು ಎತ್ತ ಮಧ್ಯದ

ಅನುವಾದ

ತೆಲುಗು ಮೂಲ- ಡಾ.ಕತ್ತಿ ಪದ್ಮಾರಾವು ಕನ್ನಡಕ್ಕೆ ನಾರಾಯಣಮೂರ್ತಿ ಬೂದುಗೂರು ಯಾರು ಕೊಲೆಪಾತಕರು? ಸಮುದ್ರ ಹಿಮದಿಂದ ಗಾಢವಾಗಿ ಗಡ್ಡೆಕಟ್ಟಿದೆ ನಡುವೆ ಒಂದು ನೀರಿನ ಝರೀ ತಿಮಿಂಗಲಗಳು ಈಜುತ್ತಾ ಸಾಗುತ್ತಿವೆ ಹೆಚ್ಚಾಗಿ ಇಬ್ಬನಿ ಸುರಿದಾಗ, ಅವಕ್ಕೆ ಉಸಿರಾಡಲು

ಮಕ್ಕಳ ವಿಭಾಗ

ಕೆಂಚಬೆಕ್ಕಿಗೆ ಏನಾಯ್ತು? ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಮೀನಿನ ಮುಳ್ಳು ದೊಂಡೆಗೆ ಸಿಕ್ಕಿ ಕೆಮ್ಮಿ

ಶಾನಿಯ ಡೆಸ್ಕಿನಿಂದ…

ಚಂದ್ರಾವತಿ ಬಡ್ಡಡ್ಕ ನಾನು- ಛೇ ನೀವು ಎಲ್ಲಿ ಹೋದ್ದು? ಸಚಿನ್ ಸರೀ ಹೊಡ್ದ, ನೋಡ್ಬೇಕಿತ್ತು… ಅಮ್ಮ- ಹೊಡ್ದನಾ…. ಯಾರಿಗೆ ಹೊಡ್ದಾ? ಆಚೆ ಪಾರ್ಟಿಯವನಿಗೆ ಹೊಡ್ದದ್ದದ್ದಾ…. ಯಾಕೆ ಹೊಡ್ದದ್ದು…? ಶ್ರೀಪತಿ- ಅಲ್ಲಮ್ಮಾ ರನ್ ಬಾರಿಸಿದ. ಅಮ್ಮ-

ಅಂತರಂಗದ ಅಲೆಗಳು

                         ಸುಜಾತ ರವೀಶ್ ಹೌದು. ಮನವೆಂಬುದು ಅದೆಷ್ಪೋ ಲಕ್ಷ GBಗಳಾಗಿಂತ ಶಕ್ತಿಯುತ ಚಿಪ್. ಅಂತರಾಳದ ಪದರ ಪದರಗಳಲ್ಲಿ ಅಸಂಖ್ಯಾತ ನೆನಪಿನಲೆಗಳೇಳುತ್ತಲೇ ಇರುತ್ತವೆˌ ಈ ಭರತಕ್ಕೆ ಹುಣ್ಣಿಮೆ ಅಮಾವಾಸ್ಯೆಗಳ ಹಂಗಿಲ್ಲ. ಅವಿರತ ನಿರಂತರ ಅನಂತ.ಎಂದೋ ಎಲ್ಲೋ